ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ 41 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Managing Director, KSFC Head Office, KSFC Bhavana,
No.1/1, Thimmaiah Road, Bengaluru-560052
No. of posts: 41
Application Start Date: 17 ಜೂನ್ 2023
Application End Date: 7 ಜುಲೈ 2023
Work Location: ಭಾರತದಾದ್ಯಂತ
Selection Procedure:ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಇಂಜಿನಿಯರಿಂಗ್/ LLB/ MBA/ M.Com/ ACA/ ICWA ವಿದ್ಯಾರ್ಹತೆಯನ್ನು ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಕನಿಷ್ಠ 70% ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಪಾಸಾಗಿರಬೇಕು. SC/ST ಅಭ್ಯರ್ಥಿಗಳು 60% ಅಂಕಗಳೊಂದಿಗೆ ಪಾಸಾಗಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 2000/-ರೂ
– SC/ ST ಅಭ್ಯರ್ಥಿಗಳಿಗೆ 1500/- ರೂ
* ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು DD ಮುಖಾಂತರ ಸಲ್ಲಿಸಬೇಕು
Age Limit:
ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
OBC ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಮಾಸಿಕ ವೇತನ 52,650 -97,100/-ರೂ ಗಳ ವರೆಗೆ ನಿಗದಿಪಡಿಸಲಾಗಿದೆ.