ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 3049 CRP PO/MT-XIII ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
No. of posts: 3049
Application Start Date: 1 ಆಗಸ್ಟ್ 2023
Application End Date: 21 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ (ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳಿಗೆ 850/- ರೂ ಹಾಗೂ
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
– SC ST ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
1 Comment
Jhobs