ಕಲ್ಯಾಣ ಕರ್ನಾಟಕದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC – CAR / DAR ) 420 ಹುದ್ದೆಗಳು ಖಾಲಿ ಇರುವ (CAR/DAR) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು 2022-2023 ನೇ ಸಾಲಿನಲ್ಲಿ ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಜಿ ಆಹ್ವಾನಿಸಿತ್ತು,
ಕಲ್ಯಾಣ ಕರ್ನಾಟಕದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ (PC – CAR / DAR ) ಹುದ್ದೆಗಳ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಸಂಭಾವ್ಯ ದಿನಾಂಕವನ್ನು ಇದೀಗ ನಿಗದಿಪಡಿಸಿದ್ದು, ಇದೆ 10/09/2023 ರಂದು ನಡೆಸಲು ಉದ್ದೇಶಿಸಲಾಗಿದ್ದು, ಇಲಾಖೆ ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಯಶಸ್ವಿಯಾಗಿ
ಸೂಚನೆ : ಈ ಮೊದಲು ದಿನಾಂಕ 06 ಆಗಸ್ಟ್ 2023 ರಂದು ನಡೆಸಲು ಉದ್ದೇಶಿಸಲಾಗಿತ್ತಾದರೂ, ಇದೀಗ ಪರಿಷ್ಕರಿಸಿ 10/09/2023 ರಂದು ನಡೆಸಲು ತಯಾರಿ ನಡೆಸಿದೆ.