ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ1303 ಅಸಿಸ್ಟಂಟ್ ಲೋಕೋ ಪೈಲಟ್, ಟ್ರೈನ್ ಮ್ಯಾನೇಜರ್ ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
ಹುದ್ದೆಗಳ ವಿವರ : 1303
ಅಸಿಸ್ಟಂಟ್ ಲೋಕೋ ಪೈಲಟ್ – 732
ತಂತ್ರಜ್ಞ – 255
ಟ್ರೈನ್ ಮ್ಯಾನೇಜರ್- 82
ಜೂನಿಯರ್ ಇಂಜಿನಿಯರ್ – 234
No. of posts: 1303
Application Start Date: 7 ಆಗಸ್ಟ್ 2023
Application End Date: 2 ಸೆಪ್ಟೆಂಬರ್ 2023
Work Location: ಭಾರತದಾದ್ಯಂತ
Selection Procedure:
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು Diploma/ B.Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 45 ವರ್ಷ
SC/ST ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.