ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 01/09/2022 ರಂದು ಅಧಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ 288 ಸಹಾಯಕ ಅಭಿಯಂತರರು ಗ್ರೇಡ್ -1 (Assistant Engineer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ಸಿದ್ಧಪಡಿಸಲಾಗಿದ್ದು KPSCಯ ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ವಿಳಾಸ :
ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001
Subscribe to Updates
Get the latest creative news from FooBar about art, design and business.