ಭಾರತದ ತಂತ್ರಜ್ಞಾನದ ರಾಜಧಾನಿ ಎಂದು ಕರೆಯಲ್ಪಡುವ ಬೆಂಗಳೂರಿನಲ್ಲಿ ರಾಷ್ಟ್ರದ ಮೊದಲ 3D-ಮುದ್ರಿತ ಅಂಚೆ ಕಚೇರಿಯನ್ನು ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ಸ್ಥಾಪಿಸಲಾಗಿದೆ.
1,021 ಚದರ ಅಡಿ ವಿಸ್ತೀರ್ಣದ ಈ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಆಗಸ್ಟ್ 18 ರಂದು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಉದ್ಘಾಟಿಸಿದರು.