ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 27/11/2017 ರಂದು ಅಧಿಸೂಚಿಸಲಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು ( Hostel Warden) 201 (132+69) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಪ್ರಕಟಿಸಲಾಗಿದೆ.