ಕರ್ನಾಟಕ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2023 ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ದಿನಾಂಕಗಳು :
ಅಧಿಸೂಚನೆಯ ದಿನಾಂಕ : 11ನೇ ಸೆಪ್ಟೆಂಬರ್ 2023
Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 11ನೇ ಸೆಪ್ಟೆಂಬರ್ 2023
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30ನೇ ಸೆಪ್ಟೆಂಬರ್ 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 3ನೇ ಅಕ್ಟೊಬರ್ 2023
ಪರೀಕ್ಷಾ ದಿನಾಂಕ : 26ನೇ ನವೆಂಬರ್ 2023
Work Location: ಕರ್ನಾಟಕ
Qualification:ಅಭ್ಯರ್ಥಿಗಳು ಯು.ಜಿ.ಸಿ.ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ನಿಗದಿತ ಶೇಕಡಾವಾರು 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
Fee:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಶುಲ್ಕವನ್ನು ಪಾವತಿಸಬೇಕು
ಸಾಮಾನ್ಯ ವರ್ಗ, ಪ್ರವರ್ಗ- IIA, IIB, IIIA, IIIB ರೂ. 1000/-
ಪ್ರವರ್ಗ- I, SC, ST, PWD ರೂ. 700/-
Age Limit:
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.