ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಚಿತ್ರದುರ್ಗ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 68
ಸಹಾಯಕ ಪ್ರಧಾನ ವ್ಯವಸ್ಥಾಪಕರು : 6
ಪ್ರಥಮ ದರ್ಜೆ ಗುಮಾಸ್ತ : 9
ದ್ವಿತೀಯ ದರ್ಜೆ ಗುಮಾಸ್ತ : 35
ಕಂಪ್ಯೂಟರ್ ಇಂಜಿನಿಯರ್ : 2
ವಾಹನ ಚಾಲಕರು : 2
ಅಟೆಂಡರ್/ ಸಹಾಯಕರು : 14
No. of posts: 68
Application Start Date: 15 ಸೆಪ್ಟೆಂಬರ್ 2023
Application End Date: 16 ಅಕ್ಟೋಬರ್ 2023
Work Location: ಚಿತ್ರದುರ್ಗ ಜಿಲ್ಲಾ
Selection Procedure: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ : ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ : ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ : BE/ BSC/ BCA
ವಾಹನ ಚಾಲಕರು ಮತ್ತು ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : SSLC ಜೊತೆಗೆ ಲಘು ಮತ್ತು ಬೃಹತ್ ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : SSLC ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
Fee:
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1500/-
* ಎಸ್ಸಿ, ಎಸ್ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 750/-
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಸಹಾಯಕ ಪ್ರಧಾನ ವ್ಯವಸ್ಥಾಪಕರು : ರೂ.40900-78200/-
ಪ್ರಥಮ ದರ್ಜೆ ಗುಮಾಸ್ತ : ರೂ.37900-70850/-
ದ್ವಿತೀಯ ದರ್ಜೆ ಗುಮಾಸ್ತ : ರೂ.30350-58250/-
ಕಂಪ್ಯೂಟರ್ ಇಂಜಿನಿಯರ್ : ರೂ.30350-58250/-
ವಾಹನ ಚಾಲಕರು : ರೂ.27650-52650/-
ಅಟೆಂಡರ್/ ಸಹಾಯಕರು : ರೂ.23500-47650/-
Apply online Chitradurga DCC Bank Recruitment 2023