ಕರ್ನಾಟಕ ಪೊಲೀಸ್ ಇಲಾಖೆಯಿಂದ ದಿನಾಂಕ 18/12/2021 ರಂದು ಅಧಿಸೂಚಿಸಲಾದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ 206 ಪರಿಶೀಲನಾ ಅಧಿಕಾರಿ (Scene of Crime Officer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.
ಅರ್ಹ ಅಭ್ಯರ್ಥಿಗಳಿಗೆ 20.02.2022 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು,
ಅಭ್ಯರ್ಥಿಗಳ ಅರ್ಹತೆಯ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು ಇಲಾಖೆಯು ಪ್ರಕಟಿಸಲಾಗಿದೆ.