ಕರ್ನಾಟಕ ಲೋಕಸೇವಾ ಆಯೋಗದಿಂದಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ42 (ಹೈದ್ರಾಬಾದ್-ಕರ್ನಾಟಕ ವೃಂದ 12 ಮತ್ತು ಉಳಿಕೆ ಮೂಲ ವೃಂದ) ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ (ಗ್ರೇಡ್-1) ಹುದ್ದೆಗಳ ನೇಮಕಾತಿ
No. of posts: 42
Application Start Date: 3 ಅಕ್ಟೋಬರ್ 2024
Application End Date: 4 ನವೆಂಬರ್ 2024
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
Pay Scale:
83,700/-ರೂ ಗಳಿಂದ 1,55,200/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವದು.