ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
No. of posts: 153
Application Start Date: 22 ಅಕ್ಟೋಬರ್ 2024
Application End Date: 10 ನವೆಂಬರ್ 2024
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು M.Sc./ M.Sc. (Tech.)/ M.Tech/ CA/ ICMA. ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹37,000-1,30,000/- ವೇತನವನ್ನು ನಿಗದಿಪಡಿಸಲಾಗಿದೆ.