* ಮತ್ತೊಂದು ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
* ಬೆಟ್ಟ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರುವ ಬಗ್ಗೆ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರವು ಒಪ್ಪಿಗೆ ನೀಡಿದೆ.
* ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಸಮೀಪದಲ್ಲಿ ಬೆಟ್ಟದ ಕುರುಬರು ವಾಸವಾಗಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.
* ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ ರಾಬಿನ್ ಉತ್ತಪ್ಪ
Next Article ಅಮೃತ್ 2.0 ಯೋಜನೆ