ರಾಜ್ಯದ ವಿವಿಧ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸುವ ಕರ್ನಾಟಕ ಲೋಕಸೇವಾ ಆಯೋಗದಿಂದ SDA ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ. ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಉಳಿಕೆ ಮೂಲವೃಂದದ 494 ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳಿಗೆ 02/ 03/ 2021 ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ಮುಂದುವರಿದ ಭಾಗವಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ 2018 ರ SDA ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಇದೀಗ ಪ್ರಕಟಿಸಿದೆ.
Subscribe to Updates
Get the latest creative news from FooBar about art, design and business.