ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 21 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/09/2022ರ ಸಂಜೆ 5 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 21
Application Start Date: 30 ಆಗಸ್ಟ್ 2022
Application End Date: 17 ಸೆಪ್ಟೆಂಬರ್ 2022
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C (10th) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 200/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 38 ವರ್ಷ ವಯಸ್ಸು ಮತ್ತು ಇತರರ ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900/- ರಿಂದ 63,200/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.