ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ)ದಲ್ಲಿ ಖಾಲಿ ಇರುವ 125 ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ ಮತ್ತು ITI ಟ್ರೇಡ್ ಸೇರಿದಂತೆ ವಿವಿಧ ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ04/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 125
1. Civil (Graduate) : 06
2. Electrical (Graduate) : 07
3. Electronics (Graduate) : 13
4. Computer Science/Information Technology(Graduate) : 03
5. Mechanical/ Automobile(Graduate) : 01
6. Civil (Diploma) : 10
7. Electrical (Diploma) : 10
8. Electronics (Diploma) 25
9. Computer Science /Information Technology(Diploma) : 10
10. Mechanical/ Automobile (Diploma) : 05
11. ITI Trade (Computer Operator Programming Assistant, Electrical, Mechanic, Electronics) : 35
No. of posts: 125
Application Start Date: 12 ನವೆಂಬರ್ 2022
Application End Date: 4 ಡಿಸೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಧಾಖಲೆಗಳ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುDiploma/ ITI/ Engineering/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 26 ವರ್ಷ ವಯೋಮಿತಿ ಮೀರಿರಬಾರದು.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.