ಭಾರತೀಯ ಅಂಚೆ ಇಲಾಖೆಯಲ್ಲಿ ಸಿಬ್ಬಂದಿ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
No. of posts: 4
Application Start Date: 8 ಎಪ್ರಿಲ್ 2023
Application End Date: 14 ಮೇ 2023
Work Location: ಭಾರತದಾದ್ಯಂತ
Selection Procedure: ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit: ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 56 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:
ಮಾಸಿಕ 19,900/- ರಿಂದ 63,200/- ವೇತನವನ್ನು ನಿಗದಿ ಪಡಿಸಲಾಗಿದೆ. ಜೊತೆಗೆ ಇತರ ಭತ್ಯೆಗಳು ದೊರೆಯಲಿವೆ.