ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಪೋಸ್ಟ್ಗಳನ್ನು ಒಳಗೊಂಡಂತೆ 41 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 18/11/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 41
– ಸಹಾಯಕ ವ್ಯವಸ್ಥಾಪಕ – 18 ಹುದ್ದೆಗಳ
– ವ್ಯವಸ್ಥಾಪಕ – 13 ಹುದ್ದೆಗಳು
– ಹಿರಿಯ ವ್ಯವಸ್ಥಾಪಕ – 8 ಹುದ್ದೆಗಳು
– ಮುಖ್ಯ ವ್ಯವಸ್ಥಾಪಕ – 2 ಹುದ್ದೆಗಳು
No. of posts: 41
Application Start Date: 4 ನವೆಂಬರ್ 2022
Application End Date: 18 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಲ್ಯಮಾಪನ, ಗುಂಪು ಚರ್ಚೆ, ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು BCA / Bsc/ BE/ B.tech/ MCA/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ.750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 01/10/2022 ರ ಅನ್ವಯ ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರಕಾರಿ ನಿಯಮಾವಳಿ ಪ್ರಕಾರ ಮಾಸಿಕ ವೇತನ ನಿಗದಿಪಡಿಸಲಾಗಿದೆ.