ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 132 ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) ಒಳಗೊಂಡಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 16/08/2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 132
Application Start Date: 27 ಜುಲೈ 2023
Application End Date: 16 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ
SC/ST, ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
Pay Scale:
30,000/- ರೂ ಮಾಸಿಕ ವೇತನ ನಿಗದಿಪಡಿಸಲಾಗಿದೆ.