ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 30 ಜೂನಿಯರ್ ಸೈನ್ಟಿಫಿಕ್ ಆಫೀಸರ್, ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್, ಗ್ರೇಡ್ lll ಮತ್ತು ಸೀನಿಯರ್ ಸೈನ್ಟಿಫಿಕ್ ಅಸಿಸ್ಟಂಟ್ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
ಹುದ್ದೆಗಳ ವಿವರ : 30
Post Harvest Technologist 1
Senior Scientific Assistant (Aeronautical) 1
Senior Scientific Assistant (Chemical) 1
Senior Scientific Assistant (Computer) 1
Senior Scientific Assistant (Electronics) 1
Senior Scientific Assistant (Metallurgy) 1
Deputy Central Intelligence Officer (Technical) 4
Junior Scientific Officer (Biology) 1
Specialist Grade III (Anaesthesiology) 15
Specialist Grade III (Physical Medicine & Rehabilitation) 4
No. of posts: 30
Application Start Date: 17 ಆಗಸ್ಟ್ 2023
Application End Date: 31 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:ಹುದ್ದೆಗಳಿಗೆ ಅನುಗುಣವಾಗುವಂತೆ B.Sc/ B.E / B.Tech/ MCA ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:ಈ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.