ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2022-23ನೇ ಸಾಲಿಗೆ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಯುನಿಫಾಮ್೯ ಸೇವೆಗಳಿಗೆ ಸೇರಲು ಬಯಸುವ ಪರಿಶಿಷ್ಟ ಜಾತಿ (SC) , ಪರಿಶಿಷ್ಟ ಪಂಗಡ (ST) & ಅಲ್ಪಸಂಖ್ಯಾತರ (Minority) ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-02-2023 ರೊಳಗೆ ಅರ್ಜಿ ಸಲ್ಲಿಸಬಹುದು.
* ಇದರೊಂದಿಗೆ ನಿರುದ್ಯೋಗಿ ಯುವಕ ಯುವತಿಯರಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 75% ಉದ್ಯೋಗ ಖಾತರಿಯೊಂದಿಗೆ ನಾನ್ ಪ್ಯಾರಾಮೆಡಿಕಲ್ Free Coaching ಗೂ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2023 ರೊಳಗೆ ಅರ್ಜಿ ಸಲ್ಲಿಸಬಹುದು.