ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ 65 ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್(ಜವಾನ) ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 65
ಕರವಸೂಲಿಗಾರ : 3
ಡಾಟಾ ಎಂಟ್ರಿ ಆಪರೇಟರ್ : 3
ಅಟೆಂಡೆಂಟ್ : 10
ಕ್ಲೀನರ್ : 49
No. of posts: 65
Application Start Date: 3 ಅಕ್ಟೋಬರ್ 2022
Application End Date: 20 ಅಕ್ಟೋಬರ್ 2022
Work Location: ಬೆಂಗಳೂರು
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿ ಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C/ 12ನೇ ತರಗತಿ(PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Fee:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200/-ರೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ವೇತನವನ್ನು ನಿಗದಿಪಡಿಸಲಾಗಿದೆ