ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ತಾಂತ್ರಿಕ ಮುಖ್ಯಸ್ಥ, ಹಿರಿಯ ಪ್ರೋಗ್ರಾಮರ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ತಿಗಳು 14/11/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ : 21
ಟೆಕ್ನಿಕಲ್ ಹೆಡ್ – 1 ಹುದ್ದೆ
ಸೀನಿಯರ್ ಪ್ರೋಗ್ರಾಮರ್ – 3 ಹುದ್ದೆಗಳು
ಪ್ರೋಗ್ರಾಮರ್ – 8 ಹುದ್ದೆಗಳು
ಡಾಟಾಬೇಸ್ ಅಡ್ಮಿನಿಸ್ಟ್ರೇಟರ್ – 2 ಹುದ್ದೆಗಳು
ಡಾಟಾ ಅನಾಲಿಸ್ಟ್ – 4 ಹುದ್ದೆಗಳು
ಟ್ರೈನಿ/ಅಪ್ರೆಂಟಿಸ್ – 3 ಹುದ್ದೆಗಳು
No. of posts: 21
Application Start Date: 5 ನವೆಂಬರ್ 2022
Application End Date: 14 ನವೆಂಬರ್ 2022
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳನ್ನು ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/ B.Tech/ ME/ M.Tech/ M.Sc/ MCA ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 215,000/- ರಿಂದ 1,50,000/- ಸಾವಿರ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.