ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 63 ವೈಧಿಕಾರಿಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 10/11/2022 10:30 ರಿಂದ 04:30 ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : ನೌಕರರ ಭವನ ಸಭಾಂಗಣ ಬಿಬಿಎಂಪಿ, ಕೇಂದ್ರ ಕಚೇರಿ, ಎನ್.ಆರ್. ಚೌಕ
No. of posts: 63
Application Start Date: 5 ನವೆಂಬರ್ 2022
Application End Date: 10 ನವೆಂಬರ್ 2022
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. & ಕೆ.ಎಂ.ಸಿ. ಕೌನ್ಸಿಲ್ ನೊಂದಣಿ ಹೊಂದಿರಬೇಕು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.47,250/-ರೂ ವೇತನವನ್ನು ನಿಗದಿಪಡಿಸಲಾಗಿದೆ.