ಕೇಂದ್ರಿಯ ವಿದ್ಯಾಲಯ ಸಂಗತನ್ ದಲ್ಲಿ 4,014 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 16/11/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
No. of posts: 4014
Application Start Date: 5 ನವೆಂಬರ್ 2022
Application End Date: 16 ನವೆಂಬರ್ 2022
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಕೇಂದ್ರಿಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ B.Ed/ B.Sc/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ಕುರಿತ ವಿವರವಾದ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Pay Scale:
ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.