ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 66 Scentist B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ07/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ Scentist B ಹುದ್ದೆಗಳನ್ನು ಕರ್ನಾಟಕದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ.
No. of posts: 66
Application Start Date: 28 ಅಕ್ಟೋಬರ್ 2022
Application End Date: 17 ನವೆಂಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 1000/- ರೂಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
– SC, ST, ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25/04/2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ರಿಂದ 177,500/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.