ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27-ಡಿಸೆಂಬರ್-2022 ರೊಳಗಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 33
ULA ಮುಖ್ಯಸ್ಥ (ಡಿಜಿಟಲ್ ರೂಪಾಂತರ) 1
ULA ಮುಖ್ಯಸ್ಥ (ಮಾರಾಟ ಮತ್ತು ಮಾರ್ಕೆಟಿಂಗ್) 1
ಶಿಕ್ಷಣ ತಜ್ಞರು 4
ಉದ್ಯಮ ಸಲಹೆಗಾರರು 9
ಬಾಹ್ಯ ಫ್ಯಾಕಲ್ಟಿ 18
No. of posts: 33
Application Start Date: 7 ಡಿಸೆಂಬರ್ 2022
Application End Date: 27 ಡಿಸೆಂಬರ್ 2022
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBA/ ಸ್ನಾತಕೋತ್ತರ ಪದವಿ/ Ph.D/ ಎಂ.ಫಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು – ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.750/- ರೂ ಶುಲ್ಕವನ್ನು ಹಾಗೂ SC/ST/PWD ಅಭ್ಯರ್ಥಿಗಳು: ರೂ.150/- ರೂ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದಾಗಿದೆ.
Age Limit:
ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 28 ವರ್ಷ ವಯಸ್ಸು ಹಾಗೂ ಗರಿಷ್ಠ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ವೇತನವನ್ನು ನಿಗದಿಪಡಿಸಲಾಗುತ್ತದೆ.