ಕೆಎಲ್ ಇ ಸಂಸ್ಥೆಯ ಅನುಧಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಶಕರು ಹುದ್ದೆಗಳಿಗೆ ಭಾರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ27/09/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಆಡಳಿತ ಮಂಡಳಿ, ಕೆಎಲ್ ಇ ಸಂಸ್ಥೆ ಪ್ರಧಾನ ಕಚೇರಿ,
ತ್ಯಾಗವೀರ ಶಿರಸಂಗಿ ಲಿಂಗರಾಜ ಕಾಲೇಜು ರಸ್ತೆ, ಬೆಳಗಾವಿ- 590001
ಹುದ್ದೆಗಳ ವಿವರ : 23
* ಸಹ ಶಿಕ್ಷಕರು : 22
* ದೈಹಿಕ ಶಿಕ್ಷಕರು : 01
No. of posts: 23
Application Start Date: 7 SEPTEMBER 2022
Application End Date: 27 SEPTEMBER 2022
Work Location: ಕರ್ನಾಟಕ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BA/ B.Sc/ B.ED/ B.P.ED ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2000/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
– ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳು 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 20 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 43 ವರ್ಷ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450/- ರಿಂದ 62,600/- ರೂಗಳ ವರೆಗೆ ವೇತನ ನೀಡಲಾಗುವುದು.