ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ ಶುಗರ್ ಟೆಕ್ನಲಾಜಿಸ್ಟ್, ಶುಗರ್ ಇಂಜಿನಿಯರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 04/03/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಎಲ್ಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಥವಾ ಈ – ಮೇಲ್ ಗೆ 04/03/2023 ರೊಳಗಾಗಿ ಕಳುಹಿಸತಕ್ಕದ್ದು
ಅರ್ಜಿ ಸಲ್ಲಿಸುವ ವಿಳಾಸ : Director, S.Nijalingappa Sugar Institute,
Belagavi, C.T.S No.4125/1B, Ganeshpur Road, Laxmi Tek, Belagavi-590009
ಈ – ಮೇಲ್ ವಿಳಾಸ : snsibgm@yahoo.com
No. of posts: 6
Application Start Date: 8 ಫೆಬ್ರುವರಿ 2023
Application End Date: 4 ಮಾರ್ಚ್ 2023
Work Location: ಬೆಳಗಾವಿ ಜಿಲ್ಲೆ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 40 ವರ್ಷ ವಯಸ್ಸು ಹಾಗೂ ಗರಿಷ್ಟ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿನುಗುವಾಗುವಂತೆ ನಿಗದಿಪಡಿಸಲಾಗಿದೆ.