ಅರ್ಜಿಯನ್ನು ಸಲ್ಲಿಸುವ ವಿಳಾಸ:
Principal , Sainik School Bijapur – 586108
ಹುದ್ದೆಗಳ ವಿವರ : 08
* LDC – 01
* Music Teacher – 01
* PEM/PTI – CUM Matron – 01
* Counselor – 01
* Ward Boys – 04
– ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದ ದಿನದಿಂದ 21 ದಿನಗಳೊಳಗಾಗಿ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 8
Application Start Date: 29 ಎಪ್ರಿಲ್ 2023
Application End Date: 19 ಮೇ 2023
Work Location: ಬಿಜಾಪುರ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಮಾಸಿಕ ವೇತನವನ್ನು ನಿಗದಿಪಡಿಸಲಾಗುವುದು.