ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ದಿನಾಂಕ 24/4/2023 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
THE ADMINISTRATIVE OFFICER,
UNIVERSITY OF AGRICULTURAL SCIENCES, GKVK, BENGALURU – 560 065.
Details of posts: 15 Agricultural Economics : 02 Agricultural Entomology : 02 Agriculture Marketing Cooperation : 02 Agricultural Microbiology : 02 Agronomy : 02 Genetics & Plant Breeding : 02 Physical Education : 01 Soil Science and Agricultural Chemistry : 02 Application Start Date: 30 MARCH 2023 Application End Date: 24 APRIL 2023 Work Location: ಬೆಂಗಳೂರು Qualification: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ.55ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. Fee: ಸಾಮಾನ್ಯ ಅಭ್ಯರ್ಥಿಗಳು ಮತ್ತು OBC ಅಭ್ಯರ್ಥಿಗಳು 2000/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. Age Limit: ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸ್ವೀಕರಿಸಲು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು. OBC ಅಭ್ಯರ್ಥಿಗಳಿಗೆ 3 ವರ್ಷ. SC / ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. Pay Scale: 57,700/- ರಿಂದ 1,82,400/- ಮಾಸಿಕ ವೇತನವನ್ನು ನಿಗದಿಪಡಿಸಿದೆ.