ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 285 ಗ್ರೂಪ್- A ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು
ಹುದ್ದೆಗಳ ವಿವರ : 285
– Geologist, Group A : 216
– Geophysicist, Group A : 21
– Chemist. Group A : 19
– Scientist ‘B’(Hydrogeology) : 26
– Scientist ‘B’(Chemical ) : 01
– Scientist ‘B’(Geophysics) : 02
- ಆನ್‌ಲೈನ್ ಅರ್ಜಿಯನ್ನು ಹಿಂತೆಗೆದುಕೊಳ್ಳುವ ದಿನಾಂಕ : 19 ರಿಂದ 25 ಅಕ್ಟೋಬರ್ 2022
No. of posts: 285
Application Start Date: 23 ಸೆಪ್ಟೆಂಬರ್ 2022
Application End Date: 11 ಅಕ್ಟೋಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ರೂ 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 32 ವಯೋಮಿತಿಯನ್ನು ಹೊಂದಿರಬೇಕು ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.