ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ13 ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ25/02/2023ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 13
Application Start Date: 7 ಫೆಬ್ರುವರಿ 2023
Application End Date: 25 ಫೆಬ್ರುವರಿ 2023
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು.
ಕಂಪ್ಯೂಟರ್ ಜೊತೆಗೆ ಜ್ಞಾನವನ್ನು ಹೊಂದಿರಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತ್ತೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ25,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.