ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವಕಿರಿಯ ಸಹಾಯಕರು ಮತ್ತು ಸಿಪಾಯಿ 35 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/01/2023 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ,
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೀ., ಬಾಗಲಕೋಟ,
ಬಸವೇಶ್ವರ ಬ್ಯಾಂಕ್ ಸರ್ಕಲ್, ಸೆಕ್ಟರ್ ನಂ.25 ನವನಗರ, ಬಾಗಲಕೋಟ-587103
ಹುದ್ದೆಗಳ ವಿವರ : 35
– ಕಿರಿಯ ಸಹಾಯಕರು : 25
– ಸಿಪಾಯಿ : 10
No. of posts: 35
Application Start Date: 16 ಜನವರಿ 2023
Application End Date: 31 ಜನವರಿ 2023
Work Location: ಬಾಗಲಕೋಟ ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC & ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.
* ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1000/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 500 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಿಪಾಯಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 250 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
Shree Basaveshwara Sahakari Bank NYT., Bagalkot, A/C SS-568 ಹೆಸರಿನಲ್ಲಿ ಬಾಗಲಕೋಟದಲ್ಲಿ ಸಂದಾಯವಾಗುವಂತೆ ಡಿಮಾಂಡ್ ಡ್ರಾಪ್ಟ್ ಪಡೆದು ಅರ್ಜಿಯ ಜೊತೆಗೆಲಗತ್ತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
– ಕಿರಿಯ ಸಹಾಯಕರು ಹುದ್ದೆಗಳಿಗೆ : 33,450/- ರಿಂದ 62,600/-
– ಸಿಪಾಯಿಹುದ್ದೆಗಳಿಗೆ : 27,650/- ರಿಂದ 52,650/-