ರೈಲ್ವೆ ನೇಮಕಾತಿ ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ 2409 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 2409
Mumbai Cluster : 1649
Bhusawal Cluster : 418
Pune Cluster : 152
Nagpur Cluster : 114
Solapur Cluster : 76
No. of posts: 2409
Application Start Date: 31 ಆಗಸ್ಟ್ 2023
Application End Date: 28 ಸೆಪ್ಟೆಂಬರ್ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC/ ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಗೌರವಧನನೀಡಲಾಗುತ್ತದೆ.