Subscribe to Updates
Get the latest creative news from FooBar about art, design and business.
Author: Web Desk
ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ರ ಜಂಬೂಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆ ವತಿಯಿಂದ ಪ್ರದರ್ಶನಗೊಂಡ “ಧಾರವಾಡ ತಳಿ ಎಮ್ಮೆ, ನಮ್ಮ ಹೆಮ್ಮೆ”ಎಂಬ ಟ್ಯಾಗ್‌ಲೈನ್ ಹೊಂದಿದ್ದ ಧಾರವಾಡ ಜಿಲ್ಲಾ ಪಂಚಾಯಿತಿಯ ಸ್ತಬ್ಧಚಿತ್ರವು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಎಲ್ಲರಗಮನ ಸೆಳೆದಿದೆ. ಈ ವರ್ಷ ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆಗಳಿಂದ ಸುಮಾರು 31 ಹಾಗೂ ಇತರ 18 ಇಲಾಖೆಗಳು ಸೇರಿ ಒಟ್ಟು 49 ಸ್ತಬ್ಧಚಿತ್ರಗಳು ಭಾಗವಹಿಸಿದ್ದವು. ಅವುಗಳಲ್ಲಿ ಅತ್ಯುತ್ತಮ ಮೂರು ಸ್ತಬ್ಧಚಿತ್ರಗಳನ್ನು ತೀರ್ಪುಗಾರರು ಆಯ್ಕೆ ಮಾಡಿದ್ದು, ಈ ಪೈಕಿ ಆಕರ್ಷಕ ಮತ್ತು ಅರ್ಥಪೂರ್ಣವಾಗಿ ರೂಪುಗೊಂಡಿದ್ದ ಧಾರವಾಡ ಪೇಡಾ ಸ್ತಬ್ಧಚಿತ್ರ ವೀಕ್ಷಕರ ಗಮನ ಸೆಳೆದರೆ ‘ಧಾರವಾಡ ತಳಿ ಎಮ್ಮೆ, ನಮ್ಮ ಹೆಮ್ಮೆ’ ಸ್ತಬ್ಧಚಿತ್ರಕ್ಕೆ ನೀಡಿದ ಟ್ಯಾಗ್‌ಲೈನ್ ನೋಡುಗರ ಕಣ್ಮನ ಸಳೆಯುವ ಮೂಲಕ ಪ್ರಶಸ್ತಿಗೆ ಭಾಜನವಾಗಿದೆ.
ಹಾವೇರಿ ಜಿಲ್ಲಾ ಪಂಚಾಯತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : 25ಜಿಲ್ಲಾ ಎಂ.ಐ.ಎಸ್ ಸಂಯೋಜಕರು – 01ತಾಲೂಕು ಎಂ.ಐ.ಎಸ್ ಸಂಯೋಜಕರು – 01ತಾಂತ್ರಿಕ ಸಹಾಯಕರು (ಸಿವಿಲ್) – 04ತಾಂತ್ರಿಕ ಸಹಾಯಕರು (ಅರಣ್ಯ) – 06ತಾಂತ್ರಿಕ ಸಹಾಯಕರು (ಕೃಷಿ) – 01ತಾಂತ್ರಿಕ ಸಹಾಯಕರು (ತೋಟಗಾರಿಕೆ) – 04ತಾಂತ್ರಿಕ ಸಹಾಯಕರು (ರೇಷ್ಮೆ) – 01ಆಡಳಿತ ಸಹಾಯಕರು (ತಾ.ಪಂ) – 07 No. of posts: 25 Application Start Date: 1 ನವೆಂಬರ್ 2023 Application End Date: 10 ನವೆಂಬರ್ 2023 Selection Procedure: ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech/ B.sc/ B.com/ Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ…
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 09/09/2022 ರಂದು ಅಧಿಸೂಚಿಸಲಾದ ಮೀನುಗಾರಿಕೆ ಇಲಾಖೆಯಲ್ಲಿನ 08 (HK) ಮೀನುಗಾರಿಕಾ ಸಹಾಯಕ ನಿರ್ದೇಶಕರ (Assistant Director) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು KPSCಯ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.ಆಕ್ಷೇಪಣೆ ಸಲ್ಲಿಸುವ ವಿಳಾಸ :ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,ಉದ್ಯೋಗ ಸೌಧ, ಬೆಂಗಳೂರು-560001
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರದಲ್ಲಿ ಖಾಲಿ ಇರುವ ಅಗ್ರಿಕಲ್ಚರ್ ಎಕನಾಮಿಕ್ಸ್, ಸೈಕಾಲಜಿ, ಸೀಡ್ ಸೈನ್ ಅಂಡ್ ಟೆಕ್ನಲಾಜಿ, ಅಗ್ರಿಕಲ್ಚರ್ ಎಂಟೊಮಾಲಜಿ, ಅಗ್ರಿಕಲ್ಚರ್ ಮಾರ್ಕೆಟಿಂಗ್, ಅಗ್ರಿಕಲ್ಚರ್ ಮೈಕ್ರೋಬಯಾಲಜಿ ಮತ್ತು ಯಂಗ್ ಪ್ರೊಫೆಷನಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : 77 ಸಹಾಯಕ ಪ್ರಾದ್ಯಾಪಕರು – 75ಯಂಗ್ ಪ್ರೊಫೆಷನಲ್ – 02 Application Start Date: 23 ಅಕ್ಟೋಬರ್ 2023 Application End Date: 31 ಅಕ್ಟೋಬರ್ 2023 Work Location: ರಾಯಚೂರ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದಲ್ಲಿ ಗಳಿಸಿದ ಅಂಕಗಳು ಮತ್ತು ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ B.sc/ M.sc/ P.hd ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು- ಸಾಮಾನ್ಯ ಅಭ್ಯರ್ಥಿಗಳು ಗರಿಷ್ಠ…
ಕರ್ನಾಟಕ ಬ್ಯಾಂಕ್ ನಲ್ಲಿ 37 ಪ್ರೊಬೆಷನರಿ ಆಫೀಸರ್, ಪ್ರಾಡೆಕ್ಟ್ ಮ್ಯಾನೇಜರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ನೆಟ್ ವರ್ಕ್ ಅಡ್ಮಿನಿಸ್ಟ್ರೇಟರ್, ಪ್ರಾಡೆಕ್ಟ್ ಪ್ರೋಸೆಸ್ ಮ್ಯಾನೇಜರ್, ರಿಸ್ಕ್ ಮ್ಯಾನೇಜರ್ ಮತ್ತು ಫೈರ್ವಾಲ್ ಅಡ್ಮಿನಿಸ್ಟ್ರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. No. of posts: 37 Application Start Date: 23 ಅಕ್ಟೋಬರ್ 2023 Application End Date: 31 ಅಕ್ಟೋಬರ್ 2023 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಅಭ್ಯರ್ಥಿಗಳು BE/ BTech/ MCA/ MBA ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವನ್ನು ಹೊಂದಿರಬೇಕು. Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು. Pay Scale: ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
2023-2024 ನೇ ಸಾಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ್ತೆ ಸರ್ಕಾರ ಶೀಘ್ರ ದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರು ಸೂಚನೆಯನ್ನು ನೀಡಿದ್ದಾರೆ.
ಪ್ರತಿ ವರ್ಷ ಅಕ್ಟೋಬರ್ 17 ರಂದು ಅಂತರ್ ರಾಷ್ಟ್ರೀಯ ಬಡತನ ನಿರ್ಮೂಲನಾ ದಿನವನ್ನು ಆಚರಿಸಲಾಗುತ್ತದೆ.2023 ಅಕ್ಟೋಬರ್ 17 ಅತಾರಾಷ್ಟ್ರೀಯ ಬಡತನ ನಿರ್ಮೂಲನಾ ದಿನದ ಥೀಮ್ ಯೋಗ್ಯ ಕೆಲಸ ಮತ್ತು ಸಾಮಾಜಿಕ ರಕ್ಷಣೆ ಹಾಗೂ ಎಲ್ಲರನ್ನು ಗೌರವಿಸುವುದು(Decent work And Social protection:Putting Dignity in Practice for all) ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ 1992ರ ಡಿಸೆಂಬರ್ 22ರಂದು ಬಡತನ ನಿರ್ಮೂಲನ ದಿನದ ಆಚರಣೆಯ ಬಗ್ಗೆ ನಿರ್ಣಯ ಕೈಗೊಳ್ಳುವ ಮೂಲಕ ಅಂತಾರಾಷ್ಟ್ರೀಯ ಬಡತನ ನಿರ್ಮೂಲನ ದಿನದ ಆಚರಣೆಗೆ ಚಾಲನೆ ನೀಡಲಾಯಿತು. 1993ರಲ್ಲಿ ಪ್ರಥಮ ಬಾರಿಗೆ ಈ ದಿನವನ್ನು ಆಚರಿಸಲಾಯಿತು. ಬಡತನ ನಿರ್ಮೂಲನಾ ಕಾರ್ಯಕ್ರಮದಲ್ಲಿ ಬಡಜನರಿಗೆ ಉದ್ಯೋಗ ಪೂರೈಸುವ ಜೊತೆಗೆ ನಿರಂತರ ಆದಾಯ ಕೌಟುಂಬಿಕ ಸಬಲೀಕರಣ, ಸಾಮಾಜಿಕ ನ್ಯಾಯ, ರಕ್ಷಣಾತ್ಮಕ ವಾತಾವರಣ, ಮಾವಿಯತೆಯ ಘನತೆಯನ್ನು ಎತ್ತಿ ಹಿಡಿಯುವುದು ವಿಶ್ವಸಂಸ್ಥೆಯ ಉದ್ದೇಶವಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು (KPSC) 22-06-2017 ರಂದು ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆ/ ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯಲ್ಲಿನ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 15/03/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 14 ಮಾರ್ಚ್ 2023 ರಂದು ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 04 ನವೆಂಬರ್ -2023 ರಿಂದ 05-ನವೆಂಬರ್-2023 ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿಮಾನ ನಿಲ್ದಾಣದ ನಿರ್ದೇಶಕರು, ಮತ್ತು ಭದ್ರತಾ ಮುಖ್ಯಸ್ಥರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. No. of posts: 2 Application Start Date: 9 ಅಕ್ಟೋಬರ್ 2023 Application End Date: 13 ಅಕ್ಟೋಬರ್ 2023 Work Location: ಶಿವಮೊಗ್ಗ Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಸ್ನೆಸ್, ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಅಥವಾ ಸಂಬಂದಿತ ಕ್ಷೇತ್ರದಲ್ಲಿ ಬ್ಯಾಚುಲರ್ ಪದವಿ/ ಸ್ನಾತಕೋತ್ತರ ಪದವಿ ಮತ್ತು ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ. Age Limit: ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 36 ವರ್ಷಗಳ…