Subscribe to Updates
Get the latest creative news from FooBar about art, design and business.
Author: Web Desk
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 6 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿಳಾಸ : O/o Senior Manager, Mail Motor Service, C-121, Naraina Industrial Area Phase-I, Naraina New Delhi-110028 No. of posts: 6 Application Start Date: 10 ಅಕ್ಟೋಬರ್ 2023 Application End Date: 30 ನವೆಂಬರ್ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಲನೆಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification:ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರಬೇಕು. Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು. Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900/- ರೂ ಗಳಿಂದ 63,200/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ08 ಕಿರಿಯ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: 8- ಕಿರಿಯ ಸಹಾಯಕರುಅರ್ಜಿ ಸಲ್ಲಿಸುವ ವಿಳಾಸ:ನೇಮಕಾತಿ ಸಂಚಾಲಕರು ಹಾಗೂ ಪ್ರದಾನ ವ್ಯವಸ್ಥಾಪಕರು,ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ. No. of posts: 8 Application Start Date: 9 ಅಕ್ಟೋಬರ್ 2023 Application End Date: 30 ಅಕ್ಟೋಬರ್ 2023 Work Location: ವಿಜಯಪುರ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. Qualification: ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು, ಜೊತೆಗೆ ಕಂಪ್ಯೂಟರ್ ಜ್ಞಾನ ವನ್ನು ಕಡ್ಡಾಯವಾಗಿ ಹೊಂದಿರಬೇಕು. Fee: * ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹1000/-* SC / ST ಗೆ ಸೇರಿದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ಇರುತ್ತದೆ…
ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳ್ಳಲಿದೆ. ಬಿ.ಆರ್.ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಗೆ “ಸಮಾನತೆಯ ಪ್ರತಿಮೆ” ಎಂದು ಹೆಸರಿಡಲಾಗಿದ್ದು, ಈ ಪ್ರತಿಮೆಯನ್ನು ಖ್ಯಾತ ಶಿಲ್ಪಿ, ಪದ್ಮ ಪ್ರಶಸ್ತಿ ಪುರಸ್ಕೃತ ರಾಮ್ ವಾಂಚಿ ಸುತಾರ್ ಅವರು ನಿರ್ಮಿಸಿದ್ದಾರೆ.ಸುತಾರ್ ಅವರು ಗುಜರಾತ್ ನ ಅಹಮದಾಬಾದ್ ನಲ್ಲಿ ಇರುವ ಅತೀ ಎತ್ತರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪ್ರತಿಮೆಯನ್ನು ಕೂಡಾ ರಾಮ್ ವಾಂಚಿ ಸುತಾರ್ ಅವರು ನಿರ್ಮಿಸಿದ್ದಾರೆ. ಭಾರತದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಅಮೆರಿಕದ ಮೇರಿಲ್ಯಾಂಡ್ ನಲ್ಲಿ ಅಂಬೇಡ್ಕರ್ ಇಂಟರ್ ನ್ಯಾನಲ್ ಸೆಂಟೆಡ್ ಸುಮಾರು 13 ಎಕರೆ ಸ್ಥಳದಲ್ಲಿ ಪ್ರತಿಮೆಯನ್ನು ನಿರ್ಮಿಸಿರುವುದಾಗಿ ವರದಿ ತಿಳಿಸಿದೆ.ಭಾರತದ ಹೊರಗೆ ಅಂದರೆ ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ನಿರ್ಮಾಣಗೊಂಡ ಅತೀ ದೊಡ್ಡ ಪ್ರತಿಮೆ ಇದಾಗಿದ್ದು, ಅಂಬೇಡ್ಕರ್ ಅವರ ನೆನಪಿಗಾಗಿ ಪ್ರತಿಮೆಯನ್ನು ನಿರ್ಮಾಣ ಮಾಡಿರುವುದಾಗಿ ತಿಳಿಸಿದೆ.ಇತ್ತೀಚಿಗೆ ಹೈದರಾಬಾದ್ ನಲ್ಲಿ ಅನಾವರಣಗೊಂಡ 125 ಅಡಿ ಎತ್ತರದ…
ಖ್ಯಾತ ಲೇಖಕಿ ಮತ್ತು ಲೋಕೋಪಕಾರಿ, ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿಯವರಿಗೆ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ಪ್ರದಾನ ಮಾಡಲು ಅವರು ತಮ್ಮ ಇಡಿ ವೃತ್ತಿಜೀವನದಲ್ಲಿ ಭವಿಷ್ಯದ ಪೀಳಿಗೆಯು ಯಶಸ್ಸನ್ನು ಕಂಡುಕೊಳ್ಳಲು ದಾರಿ ಮಾಡಿಕೊಟ್ಟಿದ್ದಾರೆ ಎಂದು ಕೆನಡಾ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಸತೀಶ್ ಠಕ್ಕ ಅವರು ತಿಳಿಸಿದರು. ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು $50,000 ಮೌಲ್ಯದ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ವಾರ್ಷಿಕವಾಗಿ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರಮುಖ ಭಾರತೀಯರಿಗೆ ನೀಡಲಾಗುತ್ತದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 30/09/2022 ರಂದು ಅಧಿಸೂಚಿಸಲಾದ ಕಾರ್ಮಿಕ ಇಲಾಖೆಯಲ್ಲಿನ 06 (HK) ಕಾರ್ಮಿಕ ನಿರೀಕ್ಷಕರು ( Lobour Inspector) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ 2022 ರ ಅನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು KPSCಯ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.ಆಕ್ಷೇಪಣೆ ಸಲ್ಲಿಸುವ ವಿಳಾಸ :ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 16 ಸೆಪ್ಟೆಂಬರ್ 2023ರಲ್ಲಿ 2022-2023 ನೇ ಸಾಲಿನ ಕಲ್ಯಾಣ ಕರ್ನಾಟಕ ಇಲಾಖೆಯಲ್ಲಿ ಖಾಲಿಯಿರುವ ಸುಮಾರು 454 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 15 ಅಕ್ಟೋಬರ್-2023 ರಂದು ಲಿಖಿತ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು, ಕಾರಣಾಂತರದಿಂದ ಪರೀಕ್ಷೆಯನ್ನು ದಿನಾಂಕ 05 ನವೆಂಬರ್ 2023 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
ಬಾಗಲಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು23 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ No. of posts: 23 Application Start Date: 3 ಅಕ್ಟೋಬರ್ 2023 Application End Date: 19 ಅಕ್ಟೋಬರ್ 2023 Work Location: ಬಾಗಲಕೋಟೆ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification: ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳುPUC/ ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿರಬೇಕು-ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. Fee: ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 500/- ರೂಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 300/- ರೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 200/- ರೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕ ಸಲ್ಲಿಸಬೇಕಾಗುತ್ತದೆ. Age Limit: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು…
ವಿಶ್ವವಿದ್ಯಾಲಯ ಧನಸಹಾಯ ಆಯೋಗ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಲೆಕ್ಚರ್ ಶಿಪ್ / ಅಸಿಸ್ಟಂಟ್ ಪ್ರೊಫೆಸರ್ ಶಿಪ್ ಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ(NET) ದಿನಾಂಕ ಪ್ರಕಟಗೊಂಡಿದೆ. ಬರುವ ಡಿಸೆಂಬರ್ 6 ರಿಂದ 22 ವರೆಗೆ ಪರೀಕ್ಷೆ ನಡೆಯಲಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ(NTA) ನಡೆಸಲಿದೆ. ಈ ಪರೀಕ್ಷೆ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ನೀಡಲಾಗುತ್ತದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯ ಭೋದಿಸುವ ಉಪನ್ಯಾಸಕರಿಗೆ, ಸಹಾಯಕ ಪ್ರಾಧ್ಯಾಪಕರಿಗೆ ಅರ್ಹತೆ ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳು ಜೆ ಆರ್ ಎಫ್ ಮತ್ತು ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಎರಡಕ್ಕೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯಲ್ಲಿ ತಮ್ಮ ಆದ್ಯತೆಯನ್ನು ತಿಳಿಸಬೇಕಾಗುತ್ತದೆ. ಫಲಿತಾಂಶ ಪ್ರಕಟಿಸುವಾಗಲೇ ಎರಡಕ್ಕೂ ಪ್ರತ್ಯೇಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. JRF ಅರ್ಹತೆ ಪಡೆದರು ಉನ್ನತ ವಿದ್ಯಾಭ್ಯಾಸ ಅಥವಾ ಸಂಶೋಧನೆಗಾಗಿ ದೇಶದ ವಿವಿಧ ವಿಶ್ವವಿದ್ಯಾಲಯ, ಸಂಶೋಧನಾ ಸಂಸ್ಥೆಗಳನ್ನು ಸೇರಬಹುದು. Application Start…
ಕರ್ನಾಟಕ ಲೋಕಸೇವಾ ಆಯೋಗವು (KPSC) 23-02-2018 ರಂದು ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿಗಳು (AEO) (HK) 14 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 22/06/2021 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಸಹಾಯಕ ಪರಿಸರ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು (KPSC) 15-04-2017 ರಂದು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕರ ವಸೂಲಿಗಾರರ (Bill Collector) (HK) 101 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 27/09/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಕರ ವಸೂಲಿಗಾರರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.