Subscribe to Updates
Get the latest creative news from FooBar about art, design and business.
Author: Web Desk
ಕರ್ನಾಟಕ ಪೊಲೀಸ್ ಇಲಾಖೆಯಿಂದ ದಿನಾಂಕ 18/12/2021 ರಂದು ಅಧಿಸೂಚಿಸಲಾದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ 206 ಪರಿಶೀಲನಾ ಅಧಿಕಾರಿ (Scene of Crime Officer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳಿಗೆ 20.02.2022 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಅಭ್ಯರ್ಥಿಗಳ ಅರ್ಹತೆಯ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು ಇಲಾಖೆಯು ಪ್ರಕಟಿಸಲಾಗಿದೆ.
ಭಾರತೀಯ ಬಾಲಿವುಡ್‌ನ ಖ್ಯಾತ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ನೀಡಲಾಗುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಘೋಷಿಸಿದ್ದಾರೆ. ಸಿನಿಮಾರಂಗದಲ್ಲಿನ ಅದ್ವಿತೀಯ ಸಾಧನೆಗಾಗಿ ಕೇಂದ್ರ ಸರ್ಕಾರ ಕೊಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಈ ಬಾರಿ ವಹೀದಾ ರೆಹಮಾನ್ ಅವರಿಗೆ ಸಂದಿದೆ.ವಹೀದಾ ರೆಹಮಾನ್ ಅವರು ಪ್ಯಾಸಾ, ಕಾಗಜ್ ಕೆ ಫೂಲ್, ಚೌಧವಿ ಕಾ ಚಾಂದ್, ಸಾಹೇಬ್ ಬಿವಿ ಔರ್ ಗುಲಾಮ್, ಗೈಡ್, ಖಾಮೋಶಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿನ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದ್ದು, ಹಾಗೂ ವಹೀದಾ ರೆಹಮಾನ್ ಅವರು ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳನ್ನೂ ಪಡೆದಿದ್ದಾರೆ. 2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಆಶಾ ಪರೇಖ್ ಹಾಗೂ ಅದರ ಹಿಂದಿನ ವರ್ಷದ (2019) ಪ್ರಶಸ್ತಿಯನ್ನು ರಜನಿಕಾಂತ್ ಪಡೆದಿದ್ದರು.ವಹೀದಾ ರೆಹಮಾನ್ ಅವರಿಗೆ ನಾಲ್ಕು ಬಾರಿ ಫಿಲ್ಮ್‌ಫೇರ್ ಪ್ರಶಸ್ತಿ ವಹೀದಾಗೆ ಸಿಕ್ಕಿದೆ. ಎನ್‌ಟಿಆರ್ ನ್ಯಾಷನಲ್ ಅವಾರ್ಡ್‌ಗೂ ಅವರು ಪಾತ್ರರಾಗಿದ್ದಾರೆ.
ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ. 2023 ಸೆಪ್ಟೆಂಬರ್ 27 ವಿಶ್ವ ಪ್ರವಾಸೋದ್ಯಮ ದಿನದ ಥೀಮ್ ಪ್ರವಾಸೋದ್ಯಮ ಮತ್ತು ಹಸಿರಿನ ಮೇಲೆ ಹೂಡಿಕೆ (tourism and green investments) ಎಂಬುವುದಾಗಿದೆ. ಕಳೆದ ಆರು ದಶಕಗಳಿಂದ ಪ್ರವಾಸೋದ್ಯಮ ಕ್ಷೇತ್ರವು ಅತ್ಯಂತ ತ್ವರಿತವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕ ವಲಯವಾಗಿ ಪರಿಣಮಿಸಿದೆ. ಈ ಕ್ಷೇತ್ರವು ಜಗತ್ತಿನ ಜಿಡಿಪಿಗೆ ಅಂದಾಜು ಶೇ.7.6ರಷ್ಟು ಕಾಣಿಕೆ ನೀಡುತ್ತಿದೆ.1979 ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆಯ ವರ್ಡ್ ಟೂರಿಸಂ ಆರ್ಗನೈಜೇಷನ್ (UNWTO) ಶಾಸನಗಳನ್ನು ಅಂಗೀಕರಿಸಿತ್ತು. 1980 ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲು ಗೊತ್ತುವಳಿಗಳನ್ನು ಅಂಗೀಕರಿಸಿತು ಅಂದಿನಿಂದ ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ ಏಕೆಂದರೆ ಈ (ಸೆಪ್ಟೆಂಬರ್ 27) ದಿನಾಂಕವು UNWTO ನ ಶಾಸನಗಳನ್ನು ಅಳವಡಿಸಿಕೊಂಡ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಖಾಲಿ ಇರುವ ಒಟ್ಟು 14 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ/ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ವಿವರ : 14ತಾಂತ್ರಿಕ ಸಹಾಯಕರು ತೋಟಗಾರಿಕೆ : 7ತಾಂತ್ರಿಕ ಸಹಾಯಕರು ಅರಣ್ಯ : 4ತಾಂತ್ರಿಕ ಸಹಾಯಕರು ರೇಷ್ಮೆ : 1ತಾಂತ್ರಿಕ ಸಹಾಯಕ ಸಿವಿಲ್ : 1ತಾಲೂಕಾ ಎಮ್.ಆಯ್.ಎಸ್. ಸಂಯೋಜಕರು : 1 No. of posts: 14 Application Start Date: 26 ಸೆಪ್ಟೆಂಬರ್ 2023 Application End Date: 19 ಅಕ್ಟೋಬರ್ 2023 Work Location: ಬಾಗಲಕೋಟೆ ಜಿಲ್ಲಾ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification: ಅಭ್ಯರ್ಥಿಗಳು B.Sc/ M.Sc/ BE/ Metch/ B.ca/ M.ca ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ…
ಕರ್ನಾಟಕ ಲೋಕಸೇವಾ ಆಯೋಗವು (KPSC) 15-03-2017 ರಂದು ಅಧಿಸೂಚಿಸಲಾದ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ Hostel Warden ಹುದ್ದೆಗಳ (HK) 117 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 09/06/2020 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಮುಖ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ
ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಪಶ್ಚಿಮ ಬಂಗಾಳದ ರವೀಂದ್ರನಾಥ ಟ್ಯಾಗೋರ್ ಅವರ ಶಾಂತಿನಿಕೇತನವನ್ನು ಸೇರ್ಪಡೆ ಮಾಡಲಾಗಿದ್ದು, ಸೆಪ್ಟೆಂಬರ್.17 ರಂದು ‘ಎಕ್ಸ್’ ನಲ್ಲಿ ಈ ಘೋಷಣೆ ಮಾಡಿದೆ. ‘ಗುರುದೇವ ರವೀಂದ್ರನಾಥ ಟ್ಯಾಗೋರ್ ಅವರ ದೃಷ್ಟಿಕೋನ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾಕಾರರೂಪವಾದ ಶಾಂತಿನಿಕೇತನವನ್ನು ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ಸಂತೋಷವಾಗಿದೆ. ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಭಾರತದ 42ನೇ ತಾಣ ಸೇರ್ಪಡೆಯಾಗಿದ್ದು, ಹೊಯ್ಸಳ ದೇವಾಲಯಗಳು ಈ ಪಟ್ಟಿಗೆ ಸೇರಿವೆ.
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 310 ಅರಣ್ಯ ವೀಕ್ಷಕರು ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. No. of posts: 310 Application Start Date: 27 ಸೆಪ್ಟೆಂಬರ್ 2023 Application End Date: 26 ಅಕ್ಟೋಬರ್ 2023 Work Location: ಕರ್ನಾಟಕ Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ವಿಜಯಪುರ ಜಿಲ್ಲೆಯ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಸವನಬಾಗೇವಾಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : 08ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ – 03 ಸಿಪಾಯಿ/ ಕಾವಲುಗಾರ – 05 No. of posts: 8 Application Start Date: 19 ಸೆಪ್ಟೆಂಬರ್ 2023 Application End Date: 7 ಅಕ್ಟೋಬರ್ 2023 Work Location: ಬಸವನಬಾಗೇವಾಡಿ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. Qualification: ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆB.COM / M.COM / BCA/ MCA/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಹಾಗೂಸಿಪಾಯಿ/ ಕಾವಲುಗಾರ ಹುದ್ದೆಗಳಿಗೆ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. Fee: – ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಾಮಾನ್ಯ…
ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಚಿತ್ರದುರ್ಗ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : 68ಸಹಾಯಕ ಪ್ರಧಾನ ವ್ಯವಸ್ಥಾಪಕರು : 6ಪ್ರಥಮ ದರ್ಜೆ ಗುಮಾಸ್ತ : 9ದ್ವಿತೀಯ ದರ್ಜೆ ಗುಮಾಸ್ತ : 35ಕಂಪ್ಯೂಟರ್ ಇಂಜಿನಿಯರ್ : 2ವಾಹನ ಚಾಲಕರು : 2ಅಟೆಂಡರ್/ ಸಹಾಯಕರು : 14 No. of posts: 68 Application Start Date: 15 ಸೆಪ್ಟೆಂಬರ್ 2023 Application End Date: 16 ಅಕ್ಟೋಬರ್ 2023 Work Location: ಚಿತ್ರದುರ್ಗ ಜಿಲ್ಲಾ Selection Procedure: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು. Qualification: ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ : ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ…
ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ 22 ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : 22Deputy Registrar 1Assistant Registrar 2Junior Superintendent 1Junior Assistant 2Sports Officer 1Junior Superintendent [Horticulture] 1Junior Superintendent [Security] 2Technical Officer [CCS] 1Junior Technical Superintendent [Physics] 1Junior Technical Superintendent [MMAE] 2Junior Technical Superintendent [CSE] 1Junior Technician [MMAE] 1Junior Technician [Civil] 1Junior Technician [Chemical Engineering] 1Junior Technician [Physics] 1Junior Technician [Chemistry] 1Junior Technician [CCS] 2 No. of posts: 22 Application Start Date: 16 ಸೆಪ್ಟೆಂಬರ್ 2023 Application End Date: 2 ಅಕ್ಟೋಬರ್ 2023 Work Location: ಧಾರವಾಡ Selection Procedure:ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ…