Subscribe to Updates
Get the latest creative news from FooBar about art, design and business.
Author: Web Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುಜರಾತ್ ಶಾಸಕಾಂಗ ಸಭೆಯ ಡಿಜಿಟಲ್ ಹೌಸ್ ಯೋಜನೆಯಾದ ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (NeVA) ಅನ್ನು ಗಾಂಧಿನಗರದಲ್ಲಿ ಅಧಿಕೃತವಾಗಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಅವರ ವಿಶಿಷ್ಟ ಉಪಸ್ಥಿತಿಯಿಂದ ಅಲಂಕರಿಸಲ್ಪಟ್ಟಿತು. ಈ ಪ್ರಯತ್ನವು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಪರಿಕಲ್ಪನೆಯಾದ ‘ಒಂದು ರಾಷ್ಟ್ರ, ಒಂದು ಅಪ್ಲಿಕೇಶನ್’ ನಿಂದ ಸ್ಫೂರ್ತಿ ಪಡೆಯುತ್ತದೆ ಮತ್ತು ಸಂಪೂರ್ಣವಾಗಿ ಕಾಗದರಹಿತ ಅಸೆಂಬ್ಲಿ ಪ್ರಕ್ರಿಯೆಯನ್ನು ಸಾಧಿಸುವತ್ತ ಗಣನೀಯವಾದ ಅಧಿಕವನ್ನು ಸೂಚಿಸುತ್ತದೆ.
ಕರ್ನಾಟಕ ಲೋಕಸೇವಾ ಆಯೋಗವು 15-03-2017 ರಂದು ಅಧಿಸೂಚಿಸಲಾದ ಕರ್ನಾಟಕ ಕರ್ನಾಟಕ ರಾಜ್ಯ ಲೆಕ್ಕಪತ್ರ & ಲೆಕ್ಕ ಪರಿಶೋಧನೆ ಇಲಾಖೆಯಲ್ಲಿನ 42 ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 30/08/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.
ಕರ್ನಾಟಕ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2023 ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಪ್ರಮುಖ ದಿನಾಂಕಗಳು : ಅಧಿಸೂಚನೆಯ ದಿನಾಂಕ : 11ನೇ ಸೆಪ್ಟೆಂಬರ್ 2023 Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 11ನೇ ಸೆಪ್ಟೆಂಬರ್ 2023 Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30ನೇ ಸೆಪ್ಟೆಂಬರ್ 2023ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 3ನೇ ಅಕ್ಟೊಬರ್ 2023 ಪರೀಕ್ಷಾ ದಿನಾಂಕ : 26ನೇ ನವೆಂಬರ್ 2023 Work Location: ಕರ್ನಾಟಕ Qualification:ಅಭ್ಯರ್ಥಿಗಳು ಯು.ಜಿ.ಸಿ.ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ನಿಗದಿತ ಶೇಕಡಾವಾರು 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. Fee: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಶುಲ್ಕವನ್ನು ಪಾವತಿಸಬೇಕು ಸಾಮಾನ್ಯ ವರ್ಗ, ಪ್ರವರ್ಗ- IIA, IIB, IIIA, IIIB ರೂ. 1000/-ಪ್ರವರ್ಗ- I, SC,…
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 27/11/2017 ರಂದು ಅಧಿಸೂಚಿಸಲಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು ( Hostel Warden) 201 (132+69) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಪ್ರಕಟಿಸಲಾಗಿದೆ.
ಮಧ್ಯಪ್ರದೇಶದ ರೈಸನ್ ಜಿಲ್ಲೆಯ ವಿಶ್ವ ಪರಂಪರೆಯ ತಾಣವಾದ ಸಾಂಚಿ ಭಾರತದ ಮೊದಲ ಸೌರ ನಗರವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಔಪಚಾರಿಕವಾಗಿ ಚಾಲನೆ ನೀಡಿದರು. ಸಾಂಚಿ ಬಳಿಯ ನಗೌರಿಯಲ್ಲಿ 3 ಮೆಗಾವ್ಯಾಟ್‌ಗಳ ಸಾಮರ್ಥ್ಯವನ್ನು ಹೊಂದಿದ್ದು, ಇದು ವಾರ್ಷಿಕ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯನ್ನು 13,747 ಟನ್‌ಗಳಷ್ಟು ಕಡಿಮೆ ಮಾಡುತ್ತದೆ. ಇದು 2,38,000 ಕ್ಕಿಂತ ಹೆಚ್ಚು ಮರಗಳಿಗೆ ಸಮಾನವಾಗಿದೆ. ಸಾಂಚಿಯ ನಾಗರಿಕರು, ನವೀಕರಿಸಬಹುದಾದ ಇಂಧನ ಇಲಾಖೆ ಮತ್ತು ಎಲ್ಲಾ ವಿಜ್ಞಾನಿಗಳು ಸೌರಶಕ್ತಿ ಆಯ್ಕೆಯನ್ನು ಆಶ್ರಯಿಸುವ ಮೂಲಕ ಶ್ಲಾಘನೀಯ ಕಾರ್ಯವನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.”ಸಾಂಚಿಯನ್ನು ಸೌರ ನಗರವನ್ನಾಗಿ ಪರಿವರ್ತಿಸುವ ವಿವಿಧ ಕಾಮಗಾರಿಗಳ ಪೂರ್ಣಗೊಳ್ಳುವಿಕೆ ಮುಂದಿನ ತಿಂಗಳ ವೇಳೆಗೆ ಸಾಂಚಿಯು ದೇಶದ ಮೊದಲ ಸೌರ ನಗರ ಎಂದು ಕರೆಯಲ್ಪಡುತ್ತದೆ.”
ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 273 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಭ್ಯರ್ಥಿಗಳು ಖುದ್ದಾಗಿ/ ಅಂಚೆ/ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. No. of posts: 179 Application Start Date: 5 ಸೆಪ್ಟೆಂಬರ್ 2023 Application End Date: 4 ಅಕ್ಟೋಬರ್ 2023 Last Date for Payment: 4 ಅಕ್ಟೋಬರ್ 2023 Work Location: ಕೋಲಾರ ಜಿಲ್ಲೆ Selection Procedure:ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಮೌಖಿಕ ಸಂದರ್ಶನ ದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. Qualification:ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, Diploma, BA, BSc, BBM, BCA, BCom, M.Com, MBA, B.Tech, Msc, BE ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. Fee: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1…
ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ17,00 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2023-2024 ನೇ ಸಾಲಿನಲ್ಲಿ ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. Application Start Date: 7 ಸೆಪ್ಟೆಂಬರ್ 2023 Application End Date: 16 ಸೆಪ್ಟೆಂಬರ್ 2023 Work Location: ಕರ್ನಾಟಕ Qualification:ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. Age Limit: ಈ ತರಬೇತಿ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಕರ್ನಾಟಕ ಲೋಕಸೇವಾ ಆಯೋಗದಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ(ಉದ್ಯೋಗ ವಿಭಾಗ) ಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ. – ಈ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಕನ್ನಡ ಭಾಷ್ಯಾ ಪರೀಕ್ಷೆಯನ್ನು 02/12/2023 ರಂದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು 03/12/2023 ರಂದು ನಡೆಸಲಾಗುತ್ತದೆ. No. of posts: 1 Application Start Date: 8 ಸೆಪ್ಟೆಂಬರ್ 2023 Application End Date: 7 ಅಕ್ಟೋಬರ್ 2023 Work Location: ಕರ್ನಾಟಕ Selection Procedure:ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Fee: ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- * ಹಿಂದುಳಿದ…
ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ ಘಟಕದಲ್ಲಿ ಖಾಲಿ ಇರುವ 43 ಆದೇಶ-ಜಾರಿಕಾರರು ಮತ್ತು ಸೇವಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: 43* ಆದೇಶ-ಜಾರಿಕಾರರು : 11 * ಸೇವಕರು : 32 No. of posts: 43 Application Start Date: 4 ಸೆಪ್ಟೆಂಬರ್ 2023 Application End Date: 3 ಅಕ್ಟೋಬರ್ 2023 Work Location: ಹಾಸನ ಜಿಲ್ಲಾ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆಮಾಡಿಕೊಳ್ಳಲಾಗುತ್ತದೆ. – ಆದೇಶ-ಜಾರಿಕರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 25 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.- ಸೇವಕ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು…