Author: Web Desk

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ  7547 ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ  ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಒಟ್ಟು ಹುದ್ದೆಗಳ ವಿವರ : 7547* ಕಾನ್ ಸ್ಟೆಬಲ್  ಪುರುಷ : 4453* ಕಾನ್ ಸ್ಟೆಬಲ್ ಮಹಿಳಾ : 2491* ಕಾನ್ ಸ್ಟೆಬಲ್ ಮಾಜಿ ಸೈನಿಕರು : 563 ಪ್ರಮುಖ ದಿನಾಂಕಗಳು :ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 01/09/2023ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/09/2023ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30/09/2023 No. of posts: 7547 Application Start Date: 1 ಸೆಪ್ಟೆಂಬರ್ 2023 Application End Date: 30 ಸೆಪ್ಟೆಂಬರ್ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಧೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ…

Read More
Job

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 6,160 ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಒಂದು ವರ್ಷದ ವರೆಗೆ ತರಬೇತಿ ನೀಡಲು ನೇಮಕ ಮಾಡಿಕೊಳ್ಳಲಾಗತ್ತಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ 175 ತರಬೇತಿ ಸ್ಥಾನಗಳಿವೆ. ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. No. of posts: 6160 Application Start Date: 2 ಸೆಪ್ಟೆಂಬರ್ 2023 Application End Date: 21 ಸೆಪ್ಟೆಂಬರ್ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರಬೇಕು. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು…

Read More

ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಈ ಬಾರಿಯ ದಸರಾ ಮಹೋತ್ಸವವು ಅಕ್ಟೋಬರ್ 15ರಿಂದ 24ರವರೆಗೆ ನಡೆಯಲಿದೆ. ಅಕ್ಟೋಬರ್15ರಂದು ಬೆಳಿಗ್ಗೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಮೂಲಕ ಹಂಸಲೇಖ ಅವರು ದಸರಾ ಅಚರಣೆಗೆ ಚಾಲನ ನೀಡಲಿದ್ದಾರೆ. ಕಳೆದ ಬಾರಿಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉತ್ಸವವನ್ನು ಉದ್ಘಾಟಿಸಿದ್ದರು.

Read More

ರೈಲ್ವೆ ನೇಮಕಾತಿ ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ 2409 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : 2409Mumbai Cluster : 1649 Bhusawal Cluster : 418Pune Cluster : 152Nagpur Cluster : 114Solapur Cluster : 76 No. of posts: 2409 Application Start Date: 31 ಆಗಸ್ಟ್ 2023 Application End Date: 28 ಸೆಪ್ಟೆಂಬರ್ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC/ ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು. Fee: * ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.* SC/ ST/ ಅಂಗವಿಕಲ/ ಮಹಿಳೆಯರಿಗೆ…

Read More
Job

ಕೇಂದ್ರಿಯ ವಿದ್ಯಾಲಯ ದೋಣಿಮಲೈನಲ್ಲಿ ಖಾಲಿ ಇರುವ ಗ್ರಾಜುವೇಟ್ ಟೀಚರ್, ಪೋಸ್ಟ್ ಗ್ರಾಜುವೇಟ್ ಟೀಚರ್, ಪ್ರಾಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ Application Start Date: 1 ಸೆಪ್ಟೆಂಬರ್ 2023 Application End Date: 4 ಸೆಪ್ಟೆಂಬರ್ 2023 Work Location: ಕರ್ನಾಟಕ

Read More

ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ230 ಗ್ರೂಪ್ ಸಿ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ01/09/2023 ರಿಂದ ಆರಂಭಗೊಂಡು ದಿನಾಂಕ 30/09/2023 ರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. No. of posts: 230 Application Start Date: 1 ಸೆಪ್ಟೆಂಬರ್ 2023 Application End Date: 30 ಸೆಪ್ಟೆಂಬರ್ 2023 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Fee: ವಾಣಿಜ್ಯ ತೆರಿಗೆ ಪರಿವೀಕ್ಷಕರು…

Read More

ಭಾರತದ ತಂತ್ರಜ್ಞಾನದ ರಾಜಧಾನಿ ಎಂದು ಕರೆಯಲ್ಪಡುವ ಬೆಂಗಳೂರಿನಲ್ಲಿ ರಾಷ್ಟ್ರದ ಮೊದಲ 3D-ಮುದ್ರಿತ ಅಂಚೆ ಕಚೇರಿಯನ್ನು ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ಸ್ಥಾಪಿಸಲಾಗಿದೆ. 1,021 ಚದರ ಅಡಿ ವಿಸ್ತೀರ್ಣದ ಈ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಆಗಸ್ಟ್ 18 ರಂದು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್‌ ಅವರು ಉದ್ಘಾಟಿಸಿದರು.

Read More
Job

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ28 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. No. of posts: 28 Application Start Date: 15 ಆಗಸ್ಟ್ 2023 Application End Date: 15 ಸೆಪ್ಟೆಂಬರ್ 2023 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಲನೆಯ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು. Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900/- ರೂ ಗಳಿಂದ 63,200/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ.

Read More
Job

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 30 ಜೂನಿಯರ್ ಸೈನ್ಟಿಫಿಕ್ ಆಫೀಸರ್, ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್, ಗ್ರೇಡ್ lll ಮತ್ತು ಸೀನಿಯರ್ ಸೈನ್ಟಿಫಿಕ್ ಅಸಿಸ್ಟಂಟ್ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಹುದ್ದೆಗಳ ವಿವರ : 30Post Harvest Technologist 1Senior Scientific Assistant (Aeronautical) 1Senior Scientific Assistant (Chemical) 1Senior Scientific Assistant (Computer) 1Senior Scientific Assistant (Electronics) 1Senior Scientific Assistant (Metallurgy) 1Deputy Central Intelligence Officer (Technical) 4Junior Scientific Officer (Biology) 1Specialist Grade III (Anaesthesiology) 15Specialist Grade III (Physical Medicine & Rehabilitation) 4 No. of posts: 30 Application Start Date: 17 ಆಗಸ್ಟ್ 2023 Application End Date: 31 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. Qualification:ಹುದ್ದೆಗಳಿಗೆ ಅನುಗುಣವಾಗುವಂತೆ B.Sc/ B.E / B.Tech/…

Read More

ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಠಾಣಾಧಿಕಾರಿ 36 ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದ್ದು, ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು, ಆ ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

Read More