Author: Web Desk

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಆಫೀಸರ್ (Scale-I) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Application Start Date: 12 ಆಗಸ್ಟ್ 2023 Application End Date: 26 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. Fee: ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು. SC/ST ಅಭ್ಯರ್ಥಿಗಳು 700/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. Age Limit: ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ. Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ. Apply online Karnataka…

Read More

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ  20 ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನ್‌ ಅಸಿಸ್ಟೆಂಟ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. * ಹುದ್ದೆಗಳ ವಿವರ :Technical Assistant (Civil) 4Technical Assistant (Agriculture) 1Technical Assistant (Horticulture) 6Technical Assistant (Forest) 2Technical Assistant (Sericulture) 1Administrative Assistant 6 No. of posts: 20 Application Start Date: 16 ಆಗಸ್ಟ್ 2023 Application End Date: 24 ಆಗಸ್ಟ್ 2023 Work Location: ದಾವಣಗೆರೆ ಜಿಲ್ಲಾ Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. Qualification:  Engineering/ ಬಿ.ಎಸ್ಸಿ/ B.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. – ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.  Age Limit: ಕನಿಷ್ಠ 21 ವರ್ಷ…

Read More

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 01/09/2022 ರಂದು ಅಧಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ 288 ಸಹಾಯಕ ಅಭಿಯಂತರರು ಗ್ರೇಡ್ -1 (Assistant Engineer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ಸಿದ್ಧಪಡಿಸಲಾಗಿದ್ದು KPSCಯ ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.ಆಕ್ಷೇಪಣೆ ಸಲ್ಲಿಸುವ ವಿಳಾಸ :ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 

Read More

KPSC ವು ದಿನಾಂಕ 19-11-2018 ರಂದು ಅಧಿಸೂಚಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿನ ಉಳಿಕೆ ಮೂಲ ವೃಂದದ 79 ಗಣಿತ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ನಾಗರೀಕ ಸೇವೆಗಳ ತಿದ್ದುಪಡಿ ನಿಯಮಗಳನ್ವಯ ದಿನಾಂಕ 31-08-2021 ರಂದು ಅಂತಿಮ ಆಯ್ಕೆಪಟ್ಟಿಯನ್ನು ಮತ್ತು ದಿನಾಂಕ 15-03-2023 ರಂದು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

Read More

ರಾಜ್ಯದ ವಿವಿಧ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸುವ ಕರ್ನಾಟಕ ಲೋಕಸೇವಾ ಆಯೋಗದಿಂದ SDA ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ. ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಉಳಿಕೆ ಮೂಲವೃಂದದ 494 ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳಿಗೆ 02/ 03/ 2021 ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ಮುಂದುವರಿದ ಭಾಗವಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ 2018 ರ SDA ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಇದೀಗ ಪ್ರಕಟಿಸಿದೆ.

Read More

ಕರ್ನಾಟಕ ಲೋಕಸೇವಾ ಆಯೋಗವು 23-06-2017 ರಂದು ಅಧಿಸೂಚಿಸಲಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ಮೊರಾರ್ಜಿ ದೇಸಾಯಿ/ಕಿತ್ತೂರಣಿ ಚನ್ನಮ್ಮ ವಸತಿ ಶಾಲೆಗಳಲ್ಲಿನ ಕನ್ನಡ ಭಾಷ್ಯಾ ಶಿಕ್ಷಕರು 253, ಆಂಗ್ಲ ಭಾಷ್ಯಾ ಶಿಕ್ಷಕರು 288 ಮತ್ತು ನಿಲಯಪಾಲಕರು 517 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ.

Read More

ಕರ್ನಾಟಕ ಲೋಕಸೇವಾ ಆಯೋಗದಿಂದ ಕಿರಿಯ ಅಭಿಯಂತರರು (Junior Engineer- Mechanical) HK ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ.

Read More
Job

1207 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 23-ಆಗಸ್ಟ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹುದ್ದೆಗಳ ವಿವರ : 1,207ಸ್ಟೆನೋಗ್ರಾಫರ್ ಡಿ ದರ್ಜೆಯ ವಿಭಾಗದಲ್ಲಿ – 1,114 ಸ್ಟೆನೋಗ್ರಾಫರ್ ಸಿ ದರ್ಜೆಯ ವಿಭಾಗದಲ್ಲಿ – 93 No. of posts: 1207 Application Start Date: 5 ಆಗಸ್ಟ್ 2023 Application End Date: 23 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure: ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು. Qualification: PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. Fee: 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ. Age Limit: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01-08-2023 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು…

Read More
Job

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ1303 ಅಸಿಸ್ಟಂಟ್ ಲೋಕೋ ಪೈಲಟ್, ಟ್ರೈನ್ ಮ್ಯಾನೇಜರ್ ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಹುದ್ದೆಗಳ ವಿವರ : 1303ಅಸಿಸ್ಟಂಟ್ ಲೋಕೋ ಪೈಲಟ್ – 732ತಂತ್ರಜ್ಞ – 255 ಟ್ರೈನ್ ಮ್ಯಾನೇಜರ್- 82 ಜೂನಿಯರ್ ಇಂಜಿನಿಯರ್ – 234 No. of posts: 1303 Application Start Date: 7 ಆಗಸ್ಟ್ 2023 Application End Date: 2 ಸೆಪ್ಟೆಂಬರ್ 2023 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. Qualification: ಅಭ್ಯರ್ಥಿಗಳು Diploma/ B.Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. Age Limit: ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.OBC ಅಭ್ಯರ್ಥಿಗಳಿಗೆ 45 ವರ್ಷ SC/ST ಅಭ್ಯರ್ಥಿಗಳಿಗೆ 47 ವರ್ಷಗಳ…

Read More
Job

ಭಾರತ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಮದರಸಾ ಬೋರ್ಡ್ ಫಾರ್ ಸ್ಕೂಲ್ ಎಜುಕೇಶನ್ (NMBSE) ನಲ್ಲಿ ಖಾಲಿ ಇರುವ 9,193 ಪ್ರಾಥಮಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11 ಆಗಸ್ಟ್ 2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. No. of posts: 9193 Application Start Date: 8 ಆಗಸ್ಟ್ 2023 Application End Date: 11 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC/ Diploma/ B.Ed ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವಯಸ್ಸಾಗಿರಬೇಕು ಹಾಗೂ ಗರಿಷ್ಠ 44 ವರ್ಷ ವಯೋಮಿತಿಯನ್ನು ಮೀರಿರಬಾರದು.SC/ST/OBC ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. Pay Scale:…

Read More