Subscribe to Updates
Get the latest creative news from FooBar about art, design and business.
Author: Web Desk
ಕಲ್ಯಾಣ ಕರ್ನಾಟಕದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC – CAR / DAR ) 420 ಹುದ್ದೆಗಳು ಖಾಲಿ ಇರುವ (CAR/DAR) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು 2022-2023 ನೇ ಸಾಲಿನಲ್ಲಿ ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಜಿ ಆಹ್ವಾನಿಸಿತ್ತು, ಕಲ್ಯಾಣ ಕರ್ನಾಟಕದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC – CAR / DAR ) ಹುದ್ದೆಗಳ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಸಂಭಾವ್ಯ ದಿನಾಂಕವನ್ನು ಇದೀಗ ನಿಗದಿಪಡಿಸಿದ್ದು, ಇದೆ 10/09/2023 ರಂದು ನಡೆಸಲು ಉದ್ದೇಶಿಸಲಾಗಿದ್ದು, ಇಲಾಖೆ ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಯಶಸ್ವಿಯಾಗಿ ಸೂಚನೆ : ಈ ಮೊದಲು ದಿನಾಂಕ 06 ಆಗಸ್ಟ್ 2023 ರಂದು ನಡೆಸಲು ಉದ್ದೇಶಿಸಲಾಗಿತ್ತಾದರೂ, ಇದೀಗ ಪರಿಷ್ಕರಿಸಿ 10/09/2023 ರಂದು ನಡೆಸಲು ತಯಾರಿ ನಡೆಸಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,014 ಗ್ರಾಮೀಣ ಡಾಕಾ ಸೇವಕ್ (ಬಿಪಿಎಂ ಹಾಗೂ ಎಬಿಪಿಎಂ) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 23/08/2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 1,714 ಹುದ್ದೆಗಳು ಖಾಲಿ ಇವೆ. No. of posts: 30014 Application Start Date: 4 ಆಗಸ್ಟ್ 2023 Application End Date: 23 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/-…
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 3049 CRP PO/MT-XIII ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. No. of posts: 3049 Application Start Date: 1 ಆಗಸ್ಟ್ 2023 Application End Date: 21 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ (ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.* ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳಿಗೆ 850/- ರೂ ಹಾಗೂ * SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…
ಪ್ರಧಾನಿ ಮೋದಿ ಅವರಿಗೆ ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಮಂಗಳವಾರ (ಆಗಸ್ಟ್ 1) ಪ್ರದಾನ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ಅವರು ದಗಡೂಶೇಠ ಮಂದಿರದಲ್ಲಿ ಪೂಜೆ ನೆರವೇರಿಸಿದ ನಂತರ ಎರಡು” ಮೆಟ್ರೋ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.”ಲೋಕಮಾನ್ಯ ತಿಲಕ್ ರಾಷ್ಟ್ರ ಪ್ರಶಸ್ತಿ”ಗೆ ಭಾಜನರಾಗಿರುವ ಪ್ರಧಾನಿ ಮೋದಿ ಅವರು ಪ್ರಶಸ್ತಿ ಪಡೆದ 41ನೇ ವ್ಯಕ್ತಿಯಾಗಲಿದ್ದಾರೆ. ಪುಣೆ ಮೆಟ್ರೋ ಹಂತ 1 ರ ಎರಡು ಕಾರಿಡಾರ್‌ಗಳ ಪೂರ್ಣಗೊಂಡ ವಿಭಾಗಗಳಲ್ಲಿ ಸೇವೆಗಳ ಉದ್ಘಾಟನೆಯನ್ನು ಗುರುತಿಸುವ ಮೂಲಕ ಮೋದಿ ಅವರು ಮೆಟ್ರೋ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಲಿದ್ದಾರೆ. ಈ ವಿಭಾಗಗಳು ಫುಗೆವಾಡಿ ನಿಲ್ದಾಣದಿಂದ ಸಿವಿಲ್ ಕೋರ್ಟ್ ಸ್ಟೇಷನ್ ಮತ್ತು ಗಾರ್ವೇರ್ ಕಾಲೇಜು ನಿಲ್ದಾಣದಿಂದ ರೂಬಿ ಹಾಲ್ ಕ್ಲಿನಿಕ್ ನಿಲ್ದಾಣದವರೆಗೆ ಇವೆ ಎಂದು ಹೇಳಿದೆ.
ಡಾ ಎಪಿಜೆ ಅಬ್ದುಲ್ ಕಲಾಂ ಅವರ ಜೀವನ ಮತ್ತು ಪರಂಪರೆಗೆ ಗೌರವ ನೀಡುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು Memories Never Die ಪುಸ್ತಕವನ್ನು ಅನಾವರಣಗೊಳಿಸಿದರು. ಕಲಾಂ ಅವರ “ಮೆಮೊರೀಸ್ ನೆವರ್ ಡೈ” ಪುಸ್ತಕವನ್ನು ಡಾ.ಎ.ಪಿ.ಜೆ.ಎಂ.ನಾಸಿಮಾ ಮರೈಕಾಯರ್ ಮತ್ತು ವಿಜ್ಞಾನಿ ಡಾ.ವೈ.ಎಸ್.ರಾಜನ್ ಅವರು ಬರೆದಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ತಿಳಿಸಿರುವಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ19,000 PC ಮತ್ತು1,000 PSI ಹುದ್ದೆಗಳ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿಯೇ ಹೊರಬೀಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿ ಟ್ವಿಟ್ ಮಾಡಿದ್ದಾರೆ. 19,000 PC ಹುದ್ದೆಗಳನ್ನು ಹಂತ ಹಂತವಾಗಿ ನೇಮಕಮಾಡಿ ಕೊಳ್ಳಲಿದ್ದು ಬೆಂಗಳೂರು ನಗರಕ್ಕೆ 2500 ರಾಜ್ಯದ ಉಳಿದ ಭಾಗಗಳಿಗೆ 3500 PC ಹುದ್ದೆಗಳ ಭರ್ತಿ ಮಾಡುವ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ.PC & PSI ಹುದ್ದೆ ಆಕಾಂಕ್ಷಿಗಳು ಈಗಿನಿಂದಲೇ ಭರದ ಸಿದ್ಧತೆ ನಡೆಸಿ ನಿಮ್ಮ ಹುದ್ದೆಯನ್ನು ಕಾಯ್ದಿರಿಸಿಕೊಳ್ಳಿ
ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ ಒಟ್ಟು1104 ಅಪ್ರೆಂಟಿಸ್ ಷಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ02-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. No. of posts: 1104 Application Start Date: 28 ಜುಲೈ 2023 Application End Date: 2 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು ಮತ್ತು ಐಟಿಐ (ITI) 2 ವರ್ಷಗಳ ಪ್ರಮಾಣ ಪತ್ರ ಹೊಂದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.- ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / — ಎಸ್‌ಸಿ/…
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/08/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ : ಆಯುಕ್ತರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್. ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ ಬೆಂಗಳೂರು-09 Application Start Date: 29 ಜುಲೈ 2023 Application End Date: 11 ಆಗಸ್ಟ್ 2023 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. Age Limit:ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. Pay Scale:ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 132 ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) ಒಳಗೊಂಡಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 16/08/2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. No. of posts: 132 Application Start Date: 27 ಜುಲೈ 2023 Application End Date: 16 ಆಗಸ್ಟ್ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು. Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂSC/ST, ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕ ಪಾವತಿಸಬೇಕು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ…
ಕರ್ನಾಟಕ ಲೋಕ ಸೇವಾ ಆಯೋಗದಿಂದ (KPSC) ಕಾರ್ಮಿಕ ಇನ್ ಸ್ಪೆಕ್ಟರ್ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟಿಸಿದ್ದು, ಹಾಗೂ ಏಪ್ರಿಲ್ 2023 ರಲ್ಲಿ ನಡೆದ ಸಂಖ್ಯಾಶಾಸ್ತ್ರೀಯ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಸದರಿ ಈ ಅರ್ಹತಾ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಹತಾ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು. visit Link :- https://kpsc.kar.nic.in/eligibility-list.html