Author: Web Desk

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 03/09/2022 ರಂದು ಅಧಿಸೂಚಿಸಿದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ( Sericulture Extension Officer ) ಗ್ರೂಪ್ – ‘ಬಿ’ ವೃಂದದ 72 ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು KPSCಯು ಇದೀಗ ಪ್ರಕಟಿಸಿದೆ. ಪರೀಕ್ಷೆಯು25/07/2023 ಮತ್ತು 26/07/2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು, ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 18/07/2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Read More

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಖಾಲಿ ಇರುವ ಸುಮಾರು 310 ಪ್ರಾಂಶುಪಾಲರು (ಗ್ರೇಡ್‌-1) (45 HK + 265 Non HK ) ಹುದ್ದೆಗಳ ನೇಮಕಾತಿ(GFGCP)ಗಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆನ್ ಲೈನ್ ಮೂಲಕ ಸ್ವೀಕರಿಸಿತ್ತು, ಸದರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ದಿನಾಂಕ 2023 ಜುಲೈ-30ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರವೇಶಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಇಲಾಖೆಯು ಅಭ್ಯರ್ಥಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು ಈ ಸೂಚನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು. Download Hall Ticket: click here

Read More
Job

ಕರ್ನಾಟಕ ಲೋಕಸೇವಾ ಆಯೋಗದಿಂದ 13/10/2020 ರಂದು ಅದಿಸೂಚಿಸಲಾದ ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) 16 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:5 ಅನುಪಾತದಲ್ಲಿ ಅರ್ಹರಾದ 72 ಅಭ್ಯರ್ಥಿಗಳಿಗೆ ದೈಹಿಕ ಸಹಿಷ್ಣುತೆ (ET-PST) ಪರೀಕ್ಷೆಯನ್ನು 17-07-2023ರಂದು ನಡೆಸಲು ನಿರ್ಧರಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದೆ.

Read More

★TET-2023 NOTIFICATION:★ ⚫ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET )-2023 ಗೆ ಇದೀಗ ಅಧಿಸೂಚನೆ ಪ್ರಕಟಗೊಂಡು ಅರ್ಜಿ ಆಹ್ವಾನಿಸಲಾಗಿದೆ.!! ➡️ ಅರ್ಜಿ ಸಲ್ಲಿಸುವ ಅವಧಿ:14-07-2023 ರಿಂದ 05-08-2023 ➡️ TET ಪರೀಕ್ಷೆ ನಡೆಯುವ ದಿನಾಂಕ:03-09-2023 ➡️ ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:👇🏼👇🏼👇🏼👇🏼👇🏼👇🏼👇🏼👇🏼👇🏼👇🏼https://sts.karnataka.gov.in/TET/For More Details:👇🏻👇🏻👇🏻👇🏻👇🏻👇🏻👇🏻👇🏻👇🏻👇🏻http://www.schooleducation.kar.nic.in/

Read More

KPSC ಯಿಂದ ಖಾಲಿ ಇರುವ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ತಿಳಿಸಿದ್ದಾರೆ. ಈ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಿದ್ದಾರೆ.

Read More

ಮಾನ್ಯ ಗೃಹ ಸಚಿವರು ಡಾ.ಜಿ.ಪರಮೇಶ್ವರ್ ಅವರು 2022-23ನೇ ಸಾಲಿನಲ್ಲಿ ಹೊಸದಾಗಿ 3500 PC ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ (8-10 ದಿನಗಳಲ್ಲಿ)ಅಧಿಸೂಚನೆ ಹೊರಡಿಸಲಾಗುವುದು, ಈಗಾಗಲೇ ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದು, ಅಲ್ಲದೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಕೂಡ ಈ ವಿಷಯ ಹಂಚಿಕೊಂಡಿದ್ದು,

Read More
Job

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ 41 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿಳಾಸ :Managing Director, KSFC Head Office, KSFC Bhavana,No.1/1, Thimmaiah Road, Bengaluru-560052 No. of posts: 41 Application Start Date: 17 ಜೂನ್ 2023 Application End Date: 7 ಜುಲೈ 2023 Work Location: ಭಾರತದಾದ್ಯಂತ Selection Procedure:ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. Qualification:ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಇಂಜಿನಿಯರಿಂಗ್/ LLB/ MBA/ M.Com/ ACA/ ICWA ವಿದ್ಯಾರ್ಹತೆಯನ್ನು ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಕನಿಷ್ಠ 70% ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಪಾಸಾಗಿರಬೇಕು. SC/ST ಅಭ್ಯರ್ಥಿಗಳು 60% ಅಂಕಗಳೊಂದಿಗೆ ಪಾಸಾಗಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. Fee: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 2000/-ರೂ – SC/ ST ಅಭ್ಯರ್ಥಿಗಳಿಗೆ 1500/- ರೂ* ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು DD…

Read More
Job

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ  ಇಂಟಿಗ್ರೇಟೆಡ್ ಜಲ ಸಂಪನ್ಮೂಲ ನಿರ್ವಹಣೆ ಸಲಹೆಗಾರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. No. of posts: 1 Application Start Date: 17 ಜೂನ್ 2023 Application End Date: 30 ಜೂನ್ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Engineering ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು Pay Scale: ರೂ.60,000/- ಗಳಿಂದ ರೂ. 70,000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

Read More

ಇನ್ಫೋಸಿಸ್‌ ಫೌಂಡೇಶನ್‌ ಸಂಸ್ಥಾಪಕಿ ಸುಧಾ ಮೂರ್ತಿ ಅವರು ಇಂಗ್ಲಿಷ್‌ನಲ್ಲಿ ಬರೆದಿರುವ ಗ್ರ್ಯಾಂಡ್‌ ಪೇರೆಂಟ್ಸ್‌ ಬ್ಯಾಗ್‌ ಸ್ಟೋರೀಸ್‌ಗೆ ಬಾಲ ಸಾಹಿತ್ಯ ಪುರಸ್ಕಾರ ಸಿಕ್ಕಿದೆ. 2023ನೇ ಸಾಲಿನ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡದಲ್ಲಿ ಬಾಲ ಸಾಹಿತ್ಯ ಪುರಸ್ಕಾರಕ್ಕೆ ವಿಜಯಶ್ರೀ ಹಾಲಾಡಿ ಹಾಗೂ ಯುವಸಾಹಿತ್ಯ ಪುರಸ್ಕಾರಕ್ಕೆ ಮಂಜು ನಾಯಕ್‌ ಚೆಲ್ಲೂರು ಅವರು ಭಾಜನರಾಗಿದ್ದಾರೆ ವಿಜಯಶ್ರೀ ಅವರ “ಸೂರಕ್ಕಿ ಗೇಟ್‌” ಕಾದಂಬರಿಗೆ ಪ್ರಶಸ್ತಿ ದೊರೆತ್ತಿದ್ದರೆ, ಮಂಜು ನಾಯಕ್‌ ಚೆಲ್ಲೂರು ಅವರ “ಪೂ ಮತ್ತು ಇತರೆ ಕಥೆಗಳು’ ಎನ್ನುವ ಸಣ್ಣ ಕಥಾಸಂಗ್ರಹಕ್ಕೆ ಪುರಸ್ಕಾರ ದೊರೆತಿದೆ. ಬಾಲಸಾಹಿತ್ಯ ಪುರಸ್ಕಾರದ ಕನ್ನಡ ವಿಭಾಗದ ತೀರ್ಪುಗಾರರಾಗಿ ಡಾ| ಜಯಶ್ರೀ ಸಿ. ಕಂಬಾರ್‌, ಡಾ| ಆನಂದ್‌ ವಿ.ಪಾಟೀಲ್‌ ಹಾಗೂ ಡಾ| ಮೂಡ್ನಾಕೂಡು ಚಿನ್ನಸ್ವಾಮಿ ಅವರು ಭಾಗವಹಿಸಿದ್ದರು. ಇನ್ನು ಯುವ ಪುರಸ್ಕಾರ ಕನ್ನಡ ವಿಭಾಗದ ತೀರ್ಪುಗಾರರಾಗಿ ಡಾ| ಎಚ್‌.ಎಸ್‌.ರಾಘವೇಂದ್ರ ರಾವ್‌, ಡಾ| ಕೆ.ಮರುಳಸಿದ್ದಪ್ಪ ಹಾಗೂ ಶ್ರೀಮತಿ ಎಂ.ಆರ್‌.ಕಮಲಾ ಅವರು ಭಾಗವಹಿಸಿದ್ದರು.

Read More
Job

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) ಒಳಗೊಂಡಂತೆ 43 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : 43ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) 30 ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್) 10ಎಕ್ಸಿಕ್ಯೂಟಿವ್ (ಸೀನಿಯರ್ ಕನ್ಸಲ್ಟೆಂಟ್) 03 No. of posts: 43 Application Start Date: 15 ಜೂನ್ 2023 Application End Date: 3 ಜುಲೈ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. Qualification:  BE/ B.tech/ MCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.   Fee: 750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.SC/ST, PWD ಅಭ್ಯರ್ಥಿಗಳು ರೂ. 150/- ಅರ್ಜಿ ಶುಲ್ಕ ಪಾವತಿಸಬೇಕು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 24 ವರ್ಷ ವಯಸ್ಸು ಹಾಗೂ ಗರಿಷ್ಠ 45…

Read More