Subscribe to Updates
Get the latest creative news from FooBar about art, design and business.
Author: Web Desk
ಸ್ಥಳೀಯ/ದೇಸಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ ಕರಕುಶಲಕರ್ಮಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ರೈಲ್ವೆ ಇಲಾಖೆಯು ಕರ್ನಾಟಕ 26 ರೈಲು ನಿಲ್ದಾಣಗಳಲ್ಲಿ ‘ಒಂದು ನಿಲ್ದಾಣ–ಒಂದು ಉತ್ಪನ್ನ’ ಯೋಜನೆ ಆರಂಭಿಸಿದೆ. 21 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳ 728 ನಿಲ್ದಾಣಗಳಲ್ಲಿ ಈ ಯೋಜನೆ ಆರಂಭವಾಗಿದೆ. ಈ ಯೋಜನೆಯಡಿ ರೈಲ್ವೆ ನಿಲ್ದಾಣಗಳಲ್ಲಿ ಮಳಿಗೆಗಳನ್ನು ತೆರೆಯಲಾಗುತ್ತದೆ. ಸ್ಥಳೀಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮಾಡಲಾಗುತ್ತದೆ. ಸ್ಥಳೀಯ ಬುಡಕಟ್ಟು ಸಮುದಾಯದವರು ಮಾಡಿದ ಕಲಾಕೃತಿಗಳು, ಸ್ಥಳೀಯ ನೇಕಾರರ ಕೈಮಗ್ಗಗಳು, ಕರಕುಶಲ ವಸ್ತುಗಳು, ಮಸಾಲೆ ಚಹಾ, ಕಾಫಿ, ಸಂಸ್ಕರಿತ ಆಹಾರ ಪದಾರ್ಥಗಳು/ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಯಾವ ನಿಲ್ದಾಣಗಳು?: ಬಳ್ಳಾರಿ ಜಂಕ್ಷನ್, ಬೆಂಗಳೂರು ಕಂಟೋನ್ಮೆಂಟ್, ಬಂಗಾರಪೇಟೆ, ಬೆಳಗಾವಿ, ಬೀದರ್, ಗದಗ, ಹುಬ್ಬಳ್ಳಿ, ಕೆಂಗೇರಿ, ಕೆ.ಆರ್.ಪುರ, ಕೆಎಸ್‌ಆರ್ ಬೆಂಗಳೂರು, ಮಂಡ್ಯ, ಮಂಗಳೂರು ಸೆಂಟ್ರಲ್, ರಾಯಚೂರು, ತುಮಕೂರು, ವಿಜಯಪುರ, ಯಾದಗಿರಿ, ಯಲಹಂಕ, ಯಶವಂತಪುರ, ಅರಸೀಕೆರೆ, ದಾವಣಗೆರೆ, ಹಾವೇರಿ, ಮೈಸೂರು, ಪಾಂಡವಪುರ, ಶಿವಮೊಗ್ಗ, ಸುಬ್ರಹ್ಮಣ್ಯ ರಸ್ತೆ, ತಿಪಟೂರು. ಈ ನಿಲ್ದಾಣಗಳ ಮಳಿಗೆಗಳಲ್ಲಿ…
ಕರ್ನಾಟಕ ಕಂದಾಯ ಇಲಾಖೆಯ ಖಾಲಿ ಇರುವ ಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ, ಕಾನೂನು ಅಧಿಕಾರಿ ಮತ್ತು ಕಾನೂನು ಶಿರಸ್ತೇದಾರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18/05/2023 ರೊಳಗಾಗಿ ರೆಜ್ಯುಮ್ (resume) ಅನ್ನು ಸಲ್ಲಿಸಬಹುದಾಗಿದೆ. No. of posts: 5 Application Start Date: 13 ಮೇ 2023 Application End Date: 18 ಮೇ 2023 Work Location: ಕರ್ನಾಟಕ Qualification: M.Com, CA, LLB, BE, CSE, IS, LLM, ವಿದ್ಯಾರ್ಹತೆಯನ್ನು ಹೊಂದಿರಬೇಕು. Pay Scale: ಮಾಸಿಕ 75,000/- ರಿಂದ 1,00,000/- ರೂ ವೇತನ .
ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ “ನಾರಿ ಶಕ್ತಿ ಪ್ರದರ್ಶನ’ವನ್ನು ಹಂತಹಂತವಾಗಿ ಅನುಷ್ಠಾನಕ್ಕೆ ತಂದಿದ್ದ ಕೇಂದ್ರ ಸರಕಾರ ಮುಂದಿನ ವರ್ಷಕ್ಕೆ ವಿಶೇಷ ಯೋಜನೆಯನ್ನು ಹಾಕಿಕೊಂಡಿದೆ. 2024ರ ಗಣತಂತ್ರ ದಿನ ಪರೇಡ್ ಸಂದರ್ಭ ಕರ್ತವ್ಯ ಪಥದಲ್ಲಿ ಬ್ಯಾಂಡ್, ಪಥ ಸಂಚಲನ, ಸ್ತಬ್ಧಚಿತ್ರ ಸಹಿತ ಎಲ್ಲ ತಂಡಗಳಲ್ಲಿಯೂ ಮಹಿಳೆಯರೇ ಇರಲಿದ್ದಾರೆ ಎಂದು ರಕ್ಷಣ ಸಚಿವಾಲಯದ ಮೂಲಗಳು ತಿಳಿಸಿವೆ. ನಾರೀಶಕ್ತಿ ಪ್ರಗತಿ ಕಳೆದ ಕೆಲವು ವರ್ಷಗಳಿಂದ ಗಣತಂತ್ರ ದಿನದ ಪರೇಡ್‌ನಲ್ಲಿ ಕೆಲವು ಸಂಪೂರ್ಣ ಮಹಿಳಾ ತಂಡಗಳು, ಕೆಲವು ತಂಡಗಳಲ್ಲಿ ಪುರುಷರ ಜತೆಗೆ ಸ್ತ್ರೀಯರು, ಪುರುಷ ಮಿಲಿಟರಿ ತಂಡಗಳಿಗೆ ಮುಂದಾಳುವಾಗಿ ಮಹಿಳೆ- ಹೀಗೆ ನಾರೀ ಶಕ್ತಿಯನ್ನು ಅನಾವರಣಗೊಳಿಸುತ್ತ ಬರಲಾಗಿದೆ. ಪ್ರಸ್ತುತ ವರ್ಷದ ಜನವರಿ 26ರಂದು ನಡೆದ ಪರೇಡ್‌ಗೆ “ನಾರೀಶಕ್ತಿ’ಯೇ ಧ್ಯೇಯವಾಕ್ಯವಾಗಿದ್ದು, ಗಣರಾಜ್ಯೋತ್ಸವವನ್ನು ಸಂಪೂರ್ಣ ಮಹಿಳಾಮಯವಾಗಿಸಲು ಕೇಂದ್ರ ನಿರ್ಧರಿಸಿದೆ.
ನಾರ್ತ್ ಈಸ್ಟನ್ ರೈಲ್ವೆಯಲ್ಲಿ ಖಾಲಿ ಇರುವ 15 ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ12 ಮೇ 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅಂಕಗಳ ಶೇಕಡಾವಾರು ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸ್ಕ್ರಿನಿಂಗ್ ಟೆಸ್ಟ್ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. No. of posts: 15 Application Start Date: 10 May 2023 Application End Date: 12 May 2023 Work Location: Pan-India Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುDiplom/ B. Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. SC/ST/ EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ…
ಕರ್ನಾಟಕ ಲೋಕ ಸೇವಾ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದ 18 ಗ್ರೂಪ್- ಸಿ ವೃಂದದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ 2020-07-13 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫಲಿತಾಂಶದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಿದ್ದು, ಈ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಕಾರ್ಯದರ್ಶಿ, ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01 ಇವರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ. 07 ದಿನಗಳ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. To Download : KPSC Group-C Provisional Selection List Released –
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 217 ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ 3 ವರ್ಷಗಳ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. No. of posts: 217 Application Start Date: 3 ಮೇ 2023 Application End Date: 19 ಮೇ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೃತ್ತಿ ಅನುಭವ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: MBA/ Diploma/ MCA/ MTech/ MSc/ BE/ BTech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು, ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ 750/- ರೂ ಅರ್ಜಿ…
CRPF ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಹುದ್ದೆಗಳ ವಿವರ : 212 ಸಬ್ ಇನ್ಸ್ಪೆಕ್ಟರ್ (RO) – 19ಸಬ್ ಇನ್ಸ್ಪೆಕ್ಟರ್ (ಕ್ರಿಪ್ಟೋ) – 07ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) – 05ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ) – 20ಸಹಾಯಕ ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) – 146 No. of posts: 212 Application Start Date: 1 ಮೇ 2023 Application End Date: 21 ಮೇ 2023 Work Location: ಭಾರತದಾದ್ಯಂತ Selection Procedure: ಲಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. Qualification: B.E./B.Tech/ ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು. SC/ ST ಅಭ್ಯರ್ಥಿಗಳಿಗೆ 5 ವರ್ಷಗಳು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. Pay…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕುರಿತ ‘ವಾಜಪೇಯಿ: ದಿ ಆ್ಯಕ್ಸೆಂಟ್ ಆಫ್ ದಿ ಹಿಂದೂ ರೈಟ್’ ಕೃತಿಯ ಮೊದಲನೇ ಆವೃತ್ತಿಯು ಮೇ 10ರಂದು ಬಿಡುಗಡೆಯಾಗಲಿದೆ. ಅಭಿಷೇಕ್ ಚೌಧರಿ ಎಂಬ ಲೇಖಕರು ಈ ಪುಸ್ತಕವನ್ನು ರಚಿಸಿದ್ದಾರೆ. ಇದನ್ನು ನ್ಯೂ ಇಂಡಿಯಾ ಫೌಂಡೇಷನ್ ಸಹಕಾರದೊಂದಿಗೆ ಪಿಕಾಡೋರ್ ಇಂಡಿಯಾ ಸಂಸ್ಥೆಯು ಪ್ರಕಟಿಸಿದೆ. ಈ ಪುಸ್ತಕವು ವಾಜಪೇಯಿ ಕುರಿತ ಜನಪ್ರಿಯ ಮಿಥ್ಯೆಗಳು ಮತ್ತು ಅವರ ಕುರಿತು ಯಾರಿಗೂ ತಿಳಿಯದ ಸಂಗತಿಗಳನ್ನು ಹೊಂದಿದೆ ಎನ್ನಲಾಗಿದೆ. ‘ಸಂಘ ಪರಿವಾರದ ಜೊತೆ ವಾಜಪೇಯಿ ಅವರು ತಮ್ಮ ಆರಂಭಿಕ ದಿನಗಳಲ್ಲಿ ಹೊಂದಿದ್ದ ಒಡನಾಟದ ಕುರಿತು ಅರ್ಥ ಮಾಡಿಕೊಳ್ಳುವುದು ಭಾರತದ ಬಲಪಂಥದ ಇತಿಹಾಸವನ್ನು ಅರ್ಥ ಮಾಡಿಕೊಳ್ಳುವುದಕ್ಕಿಂತಲೂ ಕಠಿಣ. 8 ವರ್ಷಗಳು ಗಂಭೀರವಾದ ಅಧ್ಯಯನ ನಡೆಸಲಾಗಿದೆ. ಭಾರತ, ಅಮೆರಿಕ, ಬ್ರಿಟನ್‌ನಲ್ಲಿ ದೊರಕಿದ ಮತ್ತು ಈವರೆಗೂ ಬಹಿರಂಗವಾಗದ ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಕಲೆಹಾಕಲಾಗಿದೆ ಮತ್ತು ನೂರಾರು ಜನರ ಸಂದರ್ಶನ ಮಾಡಲಾಗಿದೆ’ ಎಂದು ಪ್ರಕಾಶಕರು ಪ್ರಕಟಣೆಯೊಂದರಲ್ಲಿ ಹೇಳಿದ್ದಾರೆ.
ಮೈಸೂರು ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹುದ್ದೆಗಳ ವಿವರ : 59ಪ್ಯೂನ್ – 45ಬೆರಳಚ್ಚುಗಾರ – 3ಸ್ಟೆನೋಗ್ರಾಫರ್ ಗ್ರೇಡ್-III – 11 No. of posts: 59 Application Start Date: 30 ಎಪ್ರಿಲ್ 2023 Application End Date: 4 ಜುಲೈ 2023 Work Location: ಮೈಸೂರು Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007 ಮತ್ತು 2021ರ ಅನ್ವಯ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: SSLC/ PUC / ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting Senior) ಅಥವಾ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್…
ಏಪ್ರಿಲ್ 30 ರಂದು ಆಯುಷ್ಮಾನ್ ಭಾರತ್ ದಿವಸ್ ಅನ್ನು ಆಚರಿಸಲಾಗುತ್ತದೆ. ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳನ್ನು ಪ್ರಚಾರ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆಯುಷ್ಮಾನ್ ಭಾರತ್ ದಿವಸ್ ಯೋಜನೆಯು ವಿಶ್ವಸಂಸ್ಥೆಯ ಅಡಿಯಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳೊಂದಿಗೆ ಹೊಂದಿಕೆಯಾಗುವ ಭಾರತೀಯ ಸರ್ಕಾರದ ಉದ್ದೇಶಗಳ ನೆರವೇರಿಕೆಯನ್ನು ಪ್ರತಿಬಿಂಬಿಸುತ್ತದೆ.ಆಯುಷ್ಮಾನ್ ಭಾರತ್ ಯೋಜನೆ :ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಒಂದನ್ನು (SDG) ಪೂರೈಸಲು ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಮಾರ್ಗದಲ್ಲಿ ನರೇಂದ್ರ ಮೋದಿ ಸರ್ಕಾರದ ಪ್ರಮುಖ ಯೋಜನೆಯನ್ನು ಪ್ರಾರಂಭಿಸಲಾಗಿದೆ. – ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 2018 ರಲ್ಲಿ ಪ್ರಾರಂಭಿಸಿದರು. ಇದು ವಿಶ್ವದಲ್ಲೇ ಅತಿ ದೊಡ್ಡ ಆರೋಗ್ಯ ರಕ್ಷಣೆಯಾಗಿದೆ. – ಈ ಯೋಜನೆಯು ಹದಿನೈದು ದಿನಗಳ ಪೂರ್ವ ಆಸ್ಪತ್ರೆಗೆ ಮತ್ತು ಹದಿನೈದು ದಿನಗಳ ನಂತರದ ಆಸ್ಪತ್ರೆಗೆ ಒಳಗೊಳ್ಳುತ್ತದೆ. ಇದು ಔಷಧಿಗಳು ಮತ್ತು ಪರೀಕ್ಷೆಗಳ ವೆಚ್ಚವನ್ನು ಒಳಗೊಂಡಿರುತ್ತದೆ.ಈ ಯೋಜನೆಯ ಭಾಗವಾಗಿ ಒಟ್ಟು 1393 ಕಾರ್ಯವಿಧಾನಗಳನ್ನು ಕೈಗೊಳ್ಳಲಾಗಿದೆ.