Author: Web Desk

ನೀವು ಗೂಗಲ್ ಪೇ, ಪೇಟಿಎಂ, ಫೋನ್​​ ಪೇ ಬಳಸ್ತೀರಾ? ಹಾಗಿದ್ರೆ ನಿಮಗಿದು ಶಾಕಿಂಗ್ ಸುದ್ದಿ. ಏಪ್ರಿಲ್ 1 ರಿಂದ UPI ವಹಿವಾಟು ದುಬಾರಿಯಾಗಲಿದೆ. ಏಪ್ರಿಲ್ 1 ರಿಂದ 2000 ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುತ್ತೆ.

Read More

ಕರ್ನಾಟಕ ಲೋಕಸೇವಾ ಆಯೋಗದಿಂದ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ  ದಿನಾಂಕ 01-09-2017 ಸೇರ್ಪಡೆ ಅಧಿಸೂಚನೆ ದಿನಾಂಕ 24-11-2017ರಲ್ಲಿ ಅಧಿಸೂಚಿಸಲಾದ FDA ಒಟ್ಟು 810 + 150HK ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

Read More
Job

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಚೀಫ್ ಸೆಕ್ಯೂರಿಟಿ ಆಫೀಸರ್, ಚೀಫ್ ಫೈಯರ್ ಆಫೀಸರ್ ಮತ್ತು ಫೈರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು  ಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ನೇಮಕಾತಿ.   Address for submission of application : General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560 027 No. of posts:  135 Application Start Date:  28 March 2023 Application End Date:  17 April 2023 Work Location:  ಕರ್ನಾಟಕ Selection Procedure: ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕ ಮತ್ತು ವೃತ್ತಿ ಅನುಭವ ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು Interview ಮೂಲಕ ಆಯ್ಕೆ ಮಾಡಲಾಗುತ್ತದೆ .Qualification: ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ PUC / BE/ ಡಿಪ್ಲೋಮಾ/ M.Com/MBA ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು. Age Limit: ಕನಿಷ್ಠ…

Read More

KPSC ವು 23-06-2017 ರಂದು ಅಧಿಸೂಚಿಸಲಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಮೊರಾರ್ಜಿ ದೇಸಾಯಿ/ಕಿತ್ತೂರಣಿ ಚನ್ನಮ್ಮ ವಸತಿ ಶಾಲೆಗಳ ಗಣಕ ಯಂತ್ರ ಶಿಕ್ಷಕರು 226, ಗಣಿತ ಶಿಕ್ಷಕರು 165 ಹುದ್ದೆಗಳ ನೇಮಕಾತಿಯ ಹೆಚ್ಚುವರಿ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಪ್ರಕಟಿಸಲಾಗಿದೆ.

Read More
Job

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಖಾಲಿ ಇರುವ ತಾಂತ್ರಿಕ ಅಧಿಕಾರಿ, ಕಿರಿಯ ತಾಂತ್ರಿಕ, ವಿಸ್ತರಣಾಧಿಕಾರಿ, ಮಾರುಕಟ್ಟೆ ಸಹಾಯಕರು ದರ್ಜೆ ಮತ್ತು ಆಡಳಿತ ಸಹಾಯಕ ದರ್ಜೆ ಹುದ್ದೆಗಳ ನೇರ ನೇಮಕಾತಿಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 24/03/2023 ಮತ್ತು ಕೊನೆಯ ದಿನಾಂಕ : 25/04/2023 ಆಗಿರುತ್ತದೆ. No. of posts: 40Assistant Manager (AH & AI) – 06 Technical Officer (DT / Developer) – 02 Extension Officer Grade – 08 chemist Grade-03 Junior System Operator – 03 Administrative Assistant Grade-02 Marketing Assistant Grade-02 Junior Technical – 08 Milk Consignors – 06 Application Start Date: 24 March 2023 Application End Date: 25 April 2023 Work Location: ಕರ್ನಾಟಕ Selection Procedure: ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಮೌಖಿಕ ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು.…

Read More

ಪ್ರತಿ ವರ್ಷ March 20 ರಂದು ವಿಶ್ವ ಗುಬ್ಬಚ್ಚಿಗಳ ದಿನವನ್ನು ಆಚರಿಸಲಾಗುತದೆ. ಗುಬ್ಬಚ್ಚಿಗಳ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತ ಗುಬ್ಬಚ್ಚಿ ದಿನವನ್ನು ಪ್ರತಿ ವರ್ಷ ಒಂದು ಥೀಮ್ ನೊಂದಿಗೆ ಆಚರಿಸಲಾಗುತ್ತದೆ. 2023 ಗುಬ್ಬಚ್ಚಿ ದಿನದ ಥೀಮ್ I Love Sparrows.  ಗುಬ್ಬಚ್ಚಿ ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20 ದಿನವನ್ನು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ. ಸಂಸ್ಥೆಯ ನಿರ್ಮಾತೃ ಮೊಹಮ್ಮದ್ ದಿಲ್ವಾರ್ ಅವರು 2010ರಲ್ಲಿ ಗುಬ್ಬಚ್ಚಿಗಳ ದಿನವನ್ನು ಜಗತ್ತಿಗೆ ಪರಿಚಯಿಸಿದರು.

Read More
Job

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ , ಮಲ್ಲಸಂದ್ರ, ತುಮಕೂರು ಜಿಲ್ಲೆ ಇಲ್ಲಿ ಸಹಾಯಕ ವ್ಯವಸ್ಥಾಪಕರು, ವೈದ್ಯಾಧಿಕಾರಿ, ಲೆಕ್ಕಾಧಿಕಾರಿ, ಮಾರುಕಟ್ಟೆ ಅಧಿಕಾರಿ, ಕಿರಿಯ ತಾಂತ್ರಿಕ, ಚಾಲಕ ಮತ್ತು ತಾಂತ್ರಿಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ No. of posts: 219 Application Start Date: 18 ಮಾರ್ಚ್ 2023 Application End Date: 17 ಎಪ್ರಿಲ್ 2023 Work Location: ತುಮಕೂರು Selection Procedure: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Sc, B.Tech, BCA, M.Com, M.Sc, MCA, LLB, BAL, BBA, MBA, BBM, BVSC, AH, BE, MBBS, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿದ ಪಡೆದಿರಬೇಕು. ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ.…

Read More
Job

ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿನ ಗ್ರೂಪ್ ಸಿ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 53 ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. No. of posts:  53 Application Start Date: 2 ಎಪ್ರಿಲ್ 2023 Application End Date: 2 ಮೇ 2023 Last Date for Payment: 3 ಮೇ 2023 Work Location: ಕರ್ನಾಟಕ Selection Procedure: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification: ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Fee: * ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- * ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- * ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- * SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು *…

Read More
Job

ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ Junior Account Assistant ಹುದ್ದೆಗಳ ನೇಮಕಾತಿ No. of posts: 67 Application Start Date: 25 ಮಾರ್ಚ್ 2023 Application End Date: 25 ಎಪ್ರಿಲ್ 2023 Last Date for Payment: 26 ಎಪ್ರಿಲ್ 2023 Work Location: ಕರ್ನಾಟಕ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ Qualification: ಅಭ್ಯರ್ಥಿಗಳು PUC (Commerce) ವಿದ್ಯಾರ್ಹತೆಯನ್ನು ಹೊಂದಿರಬೇಕು. Fee: * ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- * ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- * ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- * SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ  2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38…

Read More