Subscribe to Updates
Get the latest creative news from FooBar about art, design and business.
Author: Web Desk
ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: 3- ತಾಂತ್ರಿಕ ಅಧಿಕಾರಿ : 1- ತಾಂತ್ರಿಕ ಸಹಾಯಕ : 1- ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : 1 No. of posts: 3 Application Start Date: 15 ಮಾರ್ಚ್ 2023 Application End Date: 23 ಮಾರ್ಚ್ 2023 Work Location: ಭಾರತದಾದ್ಯಂತ Selection Procedure: ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E / B.Tech / M.Tech / PWD/ PRED/ B.Com/ M.Com/ M.E/ CA/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷ ಹಾಗು…
SBI ದಲ್ಲಿ 868 ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಕನಿಷ್ಠ 1 ವರ್ಷ ಗರಿಷ್ಠ 3 ವರ್ಷಗಳ ಅವಧಿಯ ವರೆಗೆ ಆಯ್ಕೆಮಾಡಿಕೊಳ್ಳಲಾಗುತ್ತಿದೆ. PWD ಅಭ್ಯರ್ಥಿಗಳಿಗೆ 45 ಹುದ್ದೆಗಳನ್ನು ಮೀಸಲಿರಿಸಲಾಗಿದೆ, Application Start Date: 10 March 2023 Application End Date: 31 March 2023 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. Apply online SBI Recruitment for Degree Holders 2023
2022ರ ಜಲಶಕ್ತಿ ಅಭಿಯಾನ ಮಾರ್ಚ 14 ರಂದು ಅಂತ್ಯವಾಗಿದ್ದು ಉತ್ತರ ಪ್ರದೇಶ ಮೊದಲ ಸ್ಥಾನ ದಲ್ಲಿದೆ, ಮತ್ತು ಕರ್ನಾಟಕ 2ನೇ ಸ್ಥಾನದಲ್ಲಿದೆ. 2022 March 29 ರಂದು ‘ಜಲಶಕ್ತಿ ಅಭಿಯಾನ’ ಆರಂಭವಾಗಿತ್ತು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ‘ಎಲ್ಲಿ, ಯಾವಾಗ ಮಳೆಯಾಗುತ್ತದೋ, ಅಲ್ಲಿ ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವುದು’ ಎಂಬ ಘೋಷವಾಕ್ಯದೊಂದಿಗೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿತ್ತು.
Feb 27 ರಂದು ಉದ್ಘಾಟನೆಯಾದ ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು “ಕುವೆಂಪು ವಿಮಾನ ನಿಲ್ದಾಣ’ ಎಂದು ಕರೆದರು.
ಪ್ರತಿ ವರ್ಷ ಮಾರ್ಚ್ 14 ರಂದು ವಿಶ್ವದಾದ್ಯಂತ ಪೈ ದಿನವನ್ನು ಆಚರಿಸಲಾಗುವುದುಈ ಪದ ವೃತ್ತದ ಅಳತೆಗೆ ಸಂಬಂಧಿಸದ್ದು ಪೈ ನ ಅಂದಾಜು ಮೌಲ್ಯ 3.14159 ಎಂದು ಹೇಳಲಾಗುತ್ತಿದೆ. ಇದನ್ನು ಹೆಚ್ಚಾಗಿ ತ್ರಿಕೋನ ಮತ್ತು ರೇಖಾ ಗಣಿತದ ಲೆಕ್ಕಗಳನ್ನು ಬಿಡಿಸಲು ಬಳಸಲಾಗುತ್ತದೆ. ವೃತ್ತ, ದೀರ್ಘ ವೃತ್ತ, ಗೋಳಗಳ ಮೌಲ್ಯ ಕಂಡು ಹಿಡಿಯಲು ಹೈ ಬೇಕೇ ಬೇಕು. .
KPSC ಪೊಲೀಸ್ ಇಲಾಖೆಯಲ್ಲಿನ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಪ್ ‘ಎ’ ವೃಂದದ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು 16 /03/ 2022 ರಂದು ಅಧಿಸೂಚನೆ ಹೊರಡಿಸಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು 07/03/2023 ರಿಂದ 09/03/2023 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಆಯೋಗವು ಪ್ರಕಟಿಸಿದೆ
ಭಾರತೀಯ ಅಂಚೆ ಇಲಾಖೆಯಲ್ಲಿ ಭಾರತದಾದ್ಯಂತ ಖಾಲಿ ಇರುವ40889 ಗ್ರಾಮೀಣ ಡಾಕ್ ಸೇವಕ(GDS) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಸದರಿ ಹುದ್ದೆಗಳಿಗೆ ಕಳೆದ ಜನೇವರಿ 27-2023 ರಂದು ಅಧಿಸೂಚನೆ ಪ್ರಕಟಿಸಿ, ಫೆಬ್ರುವರಿ 16 2023 ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆಮಾಡಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ Divisional Head ನಲ್ಲಿ 21-03-2023 ರೊಳಗಾಗಿ ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ
ಕರ್ನಾಟಕದ ಹೈಕೋರ್ಟ್ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಈ ವರ್ಷಕ್ಕೆ ಮಾತ್ರ ಅನ್ವಯ ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ, ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
March 12 ರಂದು ವಿಶ್ವದರ್ಜೆಯ ಪ್ಲಾಟ್‌ಫಾರ್ಮ್ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. 10 ಮೀಟರ್ ಅಗಲದೊಂದಿಗೆ 1,505 ಮೀಟರ್ ಪ್ಲಾಟ್‌ಫಾರ್ಮ್ ಶ್ರೀ ಸಿದ್ಧಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌ಫಾರ್ಮ್ 550 ಮೀಟರ್ ಉದ್ದ ಹೊಂದಿತ್ತು.
ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ (6-8th) ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ13,352 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನು ಉಳಿದ 1648 ಹುದ್ದೆಗಳು ಖಾಲಿ ಉಳಿದಿದ್ದು ಅವುಗಳಿಗೆ ಮುಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭರ್ತಿ ಮಾಡಲಾಗುತ್ತದೆ