Author: Web Desk

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ, ಬೆಳಗಾವಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  18/03/2022 ರಂದು ಬೆಳ್ಳಿಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ವಿಳಾಸ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ಕಛೇರಿ. Details of Posts : 71 Mechanic Diesel – 11 Mechanic Motor Vehicle – 10 Electrician – 12 Fitter – 05 Welder (Gas & Electric) – 1 Turner – 4 Copa – 28 Application Start Date:  4 March 2023 Application End Date:  18 March 2023 Selection Procedure: ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ Qualification:  ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು. Age Limit: ಕನಿಷ್ಠ…

Read More

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಕೋಲಾರ ಚಿಕ್ಕಬಳ್ಳಾಪುರ DCC ಬ್ಯಾಂಕ್  ನಲ್ಲಿ ಸಹಾಯಕ ವ್ಯವಸ್ಥಾಪಕ ಹಾಗೂ ಚಾಲಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು 16 ಮಾರ್ಚ್ 2023 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. Qualification: SSLC/ PUC/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. Fee: ಸಾಮಾನ್ಯ/OBC ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಹಾಗೂ SC/ST/ಮಾಜಿ ಸೈನಿಕ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. Age Limit: 16-ಮಾರ್ಚ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. OBC ಅಭ್ಯಥಿಗಳಿಗೆ : 03 ವರ್ಷಗಳು ಹಾಗೂ SC/ST ಅಭ್ಯಥಿಗಳಿಗೆ : 05 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. Pay Scale: ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನವು 36,000 /-ರೂ ಗಳಿಂದ  67,550/- ರೂ ಗಳ ವರೆಗೆ ನಿಗದಿಪಡಿಸಲಾಗಿದೆ. Apply online DCC Bank Recruitment 2023

Read More

2023ರ 95ನೇ ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುತ್ತಿರುವ ಸೆಲೆಬ್ರಿಟಿಗಳಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮವು ಲಾಸ್ ಏಂಜಲೀಸ್‌ನಲ್ಲಿ ನಡೆಯಲಿದೆ. ಈ ವರ್ಷ ಆಸ್ಕರ್ ಮೆಟ್ಟಿಲಲ್ಲಿ ಭಾರತದ RRR ಚಿತ್ರದ ‘ನಾಟು ನಾಟು’ ಹಾಡು, ಶುನಾಕ್ ಸೇನ್ ಅವರ ‘ಅಲ್ ದಟ್ ಬೀನ್ಸ್‌’ ಸಾಕ್ಷ್ಯಚಿತ್ರ ಹಾಗೂ ಗುಣೀತ್ ಮೋಂಗಾ ಅವರ ‘ಎಲಿಫ್ಯಾಂಟ್ ವಿಸ್ಟರ್’ ಚಿತ್ರ ಆಯ್ಕೆಯಾಗಿವೆ.

Read More

KEA ಯಿಂದ ಹೊರಡಿಸಲಾದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಸಮಂಧಿಸಿದಂತೆ March14 ರಿಂದ 16 2022 ರವರೆಗೆ ಲಿಖಿತ ಪರೀಕ್ಷೆ ಮತ್ತು Dec19 ಮತ್ತು 20 2022 ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು, ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

Read More
Job

ಬಾಗಲಕೋಟೆ ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಬಸವೇಶ್ವರ ವಿದ್ಯಾವರ್ಧಕ ಸಂಘವು ತನ್ನ ಶಾಲೆಗಳಿಗೆ ವಿವಿಧ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಿಸಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವತ್ತ ಗಮನಹರಿಸುವುದರೊಂದಿಗೆ, ಸಂಘವು ತನ್ನ ಸಂಸ್ಥೆಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡುವ ವ್ಯಕ್ತಿಗಳನ್ನು ಹುಡುಕುತ್ತಿದೆ. ಬೋಧನೆಯಲ್ಲಿ ಆಸಕ್ತಿ ಹೊಂದಿರುವ ಅಥವಾ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣವನ್ನು ಒದಗಿಸುವ ಸಂಘದ ಧ್ಯೇಯೋದ್ದೇಶದ ಭಾಗವಾಗಲು ಇದು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಹುದ್ದೆಗಳ ವಿವರ ಪದವಿ ಪೂರ್ವ ವಿಭಾಗ ಹುದ್ದೆ: ಪ್ರಾಚಾರ್ಯರು ವಿದ್ಯಾರ್ಹತೆ: ಎಂ.ಎ, ಎಂ.ಕಾಂ, ಬಿ.ಎಡ್ ಜೊತೆ 3 ವರ್ಷದ ಅನುಭವ ಸ್ಥಳ: ಮುಧೋಳ & ರಾಮದುರ್ಗ ತಾಲೂಕ ———————————————— ಹುದ್ದೆ: ಉಪನ್ಯಾಸಕರು ವಿದ್ಯಾರ್ಹತೆ: ಎಂ.ಎ./ಎಂ.ಕಾಂ/ಎಂ.ಎಸ್.ಸಿ, ಬಿ.ಎಡ್ ಜೊತೆ ವಿಷಯಗಳು: ಇಂಗ್ಲೀಷ್,ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ವಾಣಿಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಸ್ಥಳ: ಬಾಗಲಕೋಟೆ, ಮುಧೋಳ, ರಾಮದುರ್ಗ ತಾಲೂಕು ———————————————— ಪ್ರೌಢ ಶಾಲಾ ವಿಭಾಗ ಹುದ್ದೆ: ಮುಖ್ಯಾಧ್ಯಾಪಕರು ವಿದ್ಯಾರ್ಹತೆ: ಬಿ.ಎ. ಬಿ.ಎಡ್, ಬಿ.ಎಸ್ ಸ್ಸಿ, ಬಿ.ಎಡ್ ಪದವಿಯೊಂದಿಗೆ 5 ವರ್ಷ ಅನುಭವ ಹೊಂದಿದವರಗೆ ಆದ್ಯತೆ ಸ್ಥಳ: ಬಾಗಲಕೋಟೆ,…

Read More

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಶ್ರೇಯಾಂಕದ ಬೌಲರ್ ಆರ್.ಅಶ್ವಿನ್. ಅವರು ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 6 ವಿಕೆಟ್‌ಗಳನ್ನು ಕಬಳಿಸುವ ಮೂಲಕ 2017 ರ ನಂತರ ಮೊದಲ ಬಾರಿಗೆ ನಂ.1 ಸ್ಥಾನವನ್ನು ತಲುಪಲು ಸಹಾಯ ಮಾಡಿದರು.

Read More

Feb-27 ತಾಜ್ ಮಹಲ್ ಅರಮನೆ ಹೋಟೆಲ್ ನಲ್ಲಿ ನಡೆದ ಸ್ಪೋರ್ಟ್ ಸ್ಟಾರ್ ಏಸಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾನಿಯಾ ಮಿರ್ಜಾ ‘ಪ್ರೇರಣಾ ಐಕಾನ್’ ಪ್ರಶಸ್ತಿಯನ್ನು ಪಡೆದರು. ಪ್ರೇರಣಾತ್ಮಕ ಐಕಾನ್’ ಪ್ರಶಸ್ತಿಯನ್ನು ಪಡೆದ ಸಾನಿಯಾ, ಭಾರತ ಪರ ಆಡಲು ಅವಕಾಶ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

Read More
Job

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆಎಸ್ ಎಫ್ ಸಿ) ಯು 1959 ರಲ್ಲಿ ಸ್ಥಾಪಿತವಾಗಿದ್ದು, ರಾಜ್ಯದಲ್ಲಿನ ಹೊಸ ಕಿರು, ಸಣ್ಣ ಮತ್ತು ಮಾಧ್ಯಮ ಪ್ರಮಾಣದ ಉದ್ದಿಮೆಗಳ ವಿಸ್ತರಣೆ, ಆಧುನಿಕರಣ ಮತ್ತು ವೈವಿಧ್ಯೀಕರಣಗೊಳಿಸಲು ದೀಘಾ೯ವಧಿಯ ಸಾಲವನ್ನು ನೀಡುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್  ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ದಿನಾಂಕ : 18/03/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ : ದಿ ಮ್ಯಾನೇಜಿಂಗ್ ಡೈರೆಕ್ಟರ್ KSFC ಹೆಡ್ ಆಫೀಸ್, No : 1/1, ತಿಮ್ಮಯ್ಯ ರೋಡ್, ಬೆಂಗಳೂರ-560052. No. of posts: 41 Application Start Date: 28 ಫೆಬ್ರುವರಿ 2023 Application End Date: 18 ಮಾರ್ಚ್ 2023 Work Location: ಕರ್ನಾಟಕ Selection Procedure: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಹಾಗೂ ಅರ್ಹತಾ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಇಂಜಿನಿಯರಿಂಗ್/ ಕಾನೂನು/ MBA/…

Read More

* ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡ ಸಾಹಿತ್ಯದಲ್ಲಿ ವಿವಿಧ ರೀತಿಯಾಗಿ ಸಾಧನೆ ಮಾಡಿದವರನ್ನು ಗುರುತಿಸಿ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ಇದಾಗಿದೆ.* 2020-21ನೇ ಸಾಲಿಗೆ ಹಿರಿಯ ಸಾಹಿತಿ-ಸಾಹಿತ್ಯ ಸಂಶೋಧಕ ಮೈಸೂರಿನ ಪ್ರೊ.ಸಿ.ಪಿ.ಕೃಷ್ಣಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. * 2021-22ನೇ ಸಾಲಿಗೆ ಬರಹಗಾರ ಡಾ.ಬಾಬು ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೂ 2022-23ನೇ ಸಾಲಿಗೆ ಸಾಹಿತಿ ಹಾಗೂ ಪತ್ರಕರ್ತ ಡಾ.ಎಸ್.ಆರ್. ರಾಮಸ್ವಾಮಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.* ಮೂರು ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ಸರ್ಕಾರ ಕೊಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಪ್ರಶಸ್ತಿಯನ್ನು ಆಯ್ಕೆ ಸಮಿತಿ ಸಭೆಯಲ್ಲಿ ಪರಿಶೀಲಿಸಿ ಪ್ರಕಟಿಸುತ್ತಿದೆ.* ಬನವಾಸಿಯಲ್ಲಿ ಫೆಬ್ರುವರಿ 28 ಹಾಗೂ ಮಾರ್ಚ್ 1ರಂದು ನಿಗದಿಯಾದ ರಾಜ್ಯಮಟ್ಟದ ಕದಂಬೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ. * ಕುವೆಂಪು, ಶಿವರಾಮ ಕಾರಂತ, ಪುತಿನ,…

Read More