Subscribe to Updates
Get the latest creative news from FooBar about art, design and business.
Author: Web Desk
27/10/2021 ರ ಅನ್ವಯ ಅಧಿಸೂಚಿಸಲಾದ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ‘ಸಿ’ ವೃಂದದ ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಪಾಲಿಸಬೇಕಾದ ವಿಧಾನಗಳನ್ವಯ ಕ್ರಮವಹಿಸಿ ಪ್ರಸ್ತುತ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿ ಪ್ರಕಟಿಸಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿನ (PWD) ಕಿರಿಯ ಅಭಿಯಂತರರು/ Junior Engineer (Civil) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು (Final Select List) ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ನೋಡಬಹುದಾಗಿದೆ. ಹಾಗೂ ಲೋಕೋಪಯೋಗಿ (PWD) ಇಲಾಖೆಯಲ್ಲಿನ ಕಿರಿಯ ಅಭಿಯಂತರರು/ Junior Engineer (Civil) ಹುದ್ದೆಗಳ ನೇಮಕಾತಿಯ ಕಟ್ ಆಫ್ ಅಂಕ ಪಟ್ಟಿ (Cut-off List) ಕೂಡ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕಟ್ ಆಫ್ ಅಂಕಗಳನ್ನು ನೋಡಿಕೊಳ್ಳಲು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 18/02/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿವ ವಿಳಾಸ : Director, Hutti Gold Mines Co. Ltd,PO HUTTI – 584115, Raichur District, Karnataka No. of posts: 9 Application Start Date: 9 ಫೆಬ್ರುವರಿ 2023 Application End Date: 18 ಫೆಬ್ರುವರಿ 2023 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಇಂಜಿನಿಯರಿಂಗ್/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SC/ST…
ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಉಳಿದಿರುವ ಸುಮಾರು2000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 20 ಫೆಬ್ರುವರಿ 2023 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಯ ಹೆಸರು : ಭೂಮಾಪಕರುಹುದ್ದೆಗಳ ಸಂಖ್ಯೆ : 2000 No. of posts: 2000 Application Start Date: 9 ಫೆಬ್ರುವರಿ 2023 Application End Date: 20 ಫೆಬ್ರುವರಿ 2023 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Qualification:ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ), ಬಿಇ ಸಿವಿಲ್/ ಬಿ.ಟೆಕ್ ಸಿವಿಲ್/ ಡಿಪ್ಲೊಮ ಸಿವಿಲ್ ಇಂಜಿನಿಯರಿಂಗ್, ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ‘ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ…
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ 570 ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಫೆಬ್ರುವರಿ 2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.ಹುದ್ದೆಗಳ ವಿವರ : 570ಪ್ರಾಜೆಕ್ಟ್ ಅಸೋಸಿಯೇಟ್ – 30 ಪ್ರಾಜೆಕ್ಟ್ ಇಂಜಿನಿಯರ್ – 300 ಪ್ರಾಜೆಕ್ಟ್ ಮ್ಯಾನೇಜರ್ – 40 ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ : 200 No. of posts: 570 Application Start Date: 1 ಫೆಬ್ರುವರಿ 2023 Application End Date: 20 ಫೆಬ್ರುವರಿ 2023 Work Location: ಭಾರತದಾದ್ಯಂತ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. Qualification: ಈ ಹುದ್ದೆಗಳಿಗೆ…
* ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಗೆ ಫೆ.10 ರಂದು ಚಾಲನೆ ಸಿಗಲಿದೆ. ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಐದು ಬಾರಿ ಚಾಂಪಿಯನ್ ಆಗಿದೆ. ಈಗ ಭಾರತ ಮಹಿಳಾ ಕ್ರಿಕೆಟ್ ತಂಡವು ಪ್ರಥಮ ಬಾರಿಗೆ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಉದ್ಘಾಟನಾ ಪಂದ್ಯದಲ್ಲಿ ಅಥಿತೇಯ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ ಶ್ರೀಲಂಕಾ ತಂಡವು ಪೈಪೋಟಿಗಿಳಿಯಿಯಲಿದೆ. * 10 ತಂಡಗಳನ್ನು ಎರಡು ಗುಂಪುಳನ್ನಾಗಿ ವಿಂಗಡಿಸಲಾಗಿದೆ. ಎಲ್ಲ ತಂಡಗಳು ರೌಂಡ್ ರಾಬಿನ್ ಲೀಗ್ ನಲ್ಲಿ ಆಡಲಿದ್ದು, ಪ್ರತಿ ಗುಂಪಿನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಫೈನಲ್ ಪಂದ್ಯವು ಫೆ.26 ರಂದು ನಡೆಯಲಿದೆ. – ‘ಎ’ ತಂಡಗಳು : ಆಸ್ಟ್ರೇಲಿಯಾ, ಬಾಂಗ್ಲಾದೇಶ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ – ‘ಬಿ’ ತಂಡಗಳು : ಭಾರತ, ಇಂಗ್ಲೆಂಡ್, ಐರ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 26 ಫೆಬ್ರುವರಿ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ : 03 ಕಾರ್ಯಪಾಲಕ ಅಭಿಯಂತಕರು – 01 ಉಪ ಪ್ರಧಾನ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ) – 01 ವ್ಯವಸ್ಥಾಪಕರು (ಕಾರ್ಪೊರೇಟ್ ಫೈನಾನ್ಸ್) – 01 No. of posts: 3 Application Start Date: 10 ಫೆಬ್ರುವರಿ 2023 Application End Date: 26 ಫೆಬ್ರುವರಿ 2023 Work Location: ಕರ್ನಾಟಕ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಮೆರಿಟ್ ಹಾಗೂ ವೃತ್ತಿ ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.com (Regular)/ ICWA (Inter)/…
* ಮುಂಬೈ ಎಕ್ಸ್‌ಪ್ರೆಸ್ ವೇನ 270 ಕಿ.ಮೀ. ಉದ್ದದ ಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆ. 12 ರಂದು ಉದ್ಘಾಟಿಸಲಿದ್ದಾರೆ. ದೆಹಲಿ ಮತ್ತು ಮುಂಬೈ ನಡುವಣ ಪೂರ್ಣ ಹೆದ್ದಾರಿಯು ಸಿದ್ಧವಾದ ನಂತರ ಇದು ದೇಶದ ಅತ್ಯಂತ ಉದ್ದದ ಎಕ್ಸ್ ಪ್ರೆಸ್ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. * ಇದು ಎಂಟು ಲೇನ್‌ಗಳ ಹೆದ್ದಾರಿಯಾಗಿದ್ದು, ಭವಿಷ್ಯದಲ್ಲಿ 12 ಲೇನ್‌ಗಳಿಗೆ ವಿಸ್ತರಿಸಲು ಅಗತ್ಯವಾದಷ್ಟು ಭೂಮಿ ಇದೆ. ಲೇನ್‌ಗಳ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸಲು ಅನುಕೂಲವಾಗುವಂತೆ ಎಕ್ಸ್‌ಪ್ರೆಸ್‌ವೇಯನ್ನು ವಿನ್ಯಾಸ ಮಾಡಲಾಗಿದೆ* ಎಕ್ಸ್‌ಪ್ರೆಸ್‌ವೇ ಆರಂಭದಿಂದ ಕೊನೆಯವರೆಗೂ ಸಂಪೂರ್ಣವಾಗಿ ಸಿಗ್ನಲ್‌ಮುಕ್ತವಾಗಿದೆ. ಟೋಲ್ ಘಟಕಗಳ ಮೂಲಕವೇ ಎಕ್ಸ್‌ಪ್ರೆಸ್‌ವೇಗೆ ಪ್ರವೇಶ ಇರಲಿದೆ. ನೆಲಮಟ್ಟದಿಂದ ಹಲವು ಮೀಟರ್‌ಗಳಷ್ಟು ಎತ್ತರದಲ್ಲಿ ಹೆದ್ದಾರಿ ನಿರ್ಮಿಸಲಾಗಿದೆ. – 1,458 ಕಿ.ಮೀ ಎಕ್ಸ್‌ಪ್ರೆಸ್‌ವೇ. ದೆಹಲಿ ಮುಂಬೈ ಮಧ್ಯೆ ಈಗ ಇರುವ ಹೆದ್ದಾರಿಯ ಉದ್ದ – 1,386 ಕಿ.ಮೀ ಎಕ್ಸ್‌ಪ್ರೆಸ್‌ವೇ ದೆಹಲಿ-ಮುಂಬೈ ಮಧ್ಯೆ ಈಗ ನಿರ್ಮಾಣವಾಗುತ್ತಿರುವ ಎಕ್ಸ್‌ಪ್ರೆಸ್‌ವೇನ ಉದ್ದ – 24-15 ಗಂಟೆ ನೂತನ ಎಕ್ಸ್‌ಪ್ರೆಸ್‌ವೇನಲ್ಲಿ ಈಗಿನ ಹೆದ್ದಾರಿಯಲ್ಲಿ ಎರಡೂ ನಗರಗಳ ನಡುವಣ ಪ್ರಯಾಣದ ಅವಧಿ -…
* ಭೂಕಂಪ, ಭೂಕುಸಿತದ ಕುರಿತು ಮುನ್ಸೂಚನೆ ನೀಡಲು ವಿಜ್ಞಾನಿಗಳಿಗೆ ಪ್ರಯೋಜನಕಾರಿಯಾಗುವ ಮೂರು ವರ್ಷಗಳ ಕಾಲ ಪ್ರತಿ 12 ದಿನಗಳಿಗೊಮ್ಮೆ ಇಡೀ ಭೂಮಂಡಲದ ಚಿತ್ರ ಸೆರೆ ಹಿಡಿಯುವ, ಕಂಡು ಕೇಳರಿಯದ ರೀತಿಯಲ್ಲಿ ಭೂಮಿಯ ಸಣ್ಣ ಸಣ್ಣ ಬದಲಾವಣೆಗಳನ್ನು ಪತ್ತೆ ಹಚ್ಚುವ ಈ ಉಪಗ್ರಹವನ್ನು ನಾಸಾ ಮತ್ತು ಇಸ್ರೋದ ವಿಜ್ಞಾನಿಗಳು ತಯಾರಿಸುತ್ತಿದ್ದಾರೆ. * ಕಳೆದ ಎಂಟು ವರ್ಷಗಳಿಂದ ಇದರ ತಯಾರಿ ನಡೆಯುತ್ತಿದೆ. ಈ ಉಪಗ್ರಹ 12 ಮೀಟರ್ ಅಗಲದ ಆಂಟೆನ್ ಹೊಂದಿದೆ. 2024 ರ ಜನವರಿಯಲ್ಲಿ ಜಿಎಸ್‌ಎಲ್‌ವಿ ರಾಕೆಟ್ ಬಳಸಿ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಇದನ್ನು ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ನಿಸಾರ್ ಉಪಗ್ರಹವು ಹಗಲು ರಾತ್ರಿ ಎನ್ನದೆ ದಟ್ಟ ಮೋಡಗಳು ಇದ್ದರೂ ಚಿತ್ರ ಸೆರೆಯುಡಿತ್ತದೆ.
* ಭಾರತೀಯ ರಿಸರ್ವ್ ಬ್ಯಾಂಕ್ ವು ಮತ್ತೆ ರೆಪೊದರವನ್ನು ಫೆ. 08 ರಂದು 0.25 ರಷ್ಟು ಹೆಚ್ಚಿಸಿದೆ ಈಗ ಒಟ್ಟು ರೆಪೊದರವು 6.50 ತಲುಪಿದೆ. ಹಣದುಬ್ಬರ ಹೆಚ್ಚಿರುವ ಕಾರಣದಿಂದಾಗಿ ಮುಂದೆ ಇನ್ನು ರೆಪೊದರವನ್ನು ಅಧಿಕಗೊಳಿಸಬಹುದು ಎಂದು ಹೇಳಲಾಗಿದೆ.* ರೆಪೊದರ ಹೆಚ್ಚಳದ ಪರಿಣಾಮದಿಂದಾಗಿ ಗೃಹ ಸಾಲ, ವಾಹನ ಸಾಲ, ವಯಕ್ತಿಕ ಸಾಲ, ಕಾರ್ಪೊರೇಟ್ ಸಾಲದ ಮೇಲಿನ ಬಡ್ಡಿದರವು ಹೆಚ್ಚಾಗಲಿದೆ. * ಪ್ರಸ್ತುತ ಹಣದುಬ್ಬರವು 6.5 ರಷ್ಟಿದೆ. ಆಹಾರ ಮತ್ತು ಇಂಧನ ಹೊರತು ಪಡಿಸಿದ ಬೇರೆ ಸೇವೆಗಳು 6.1% ರಷ್ಟಿದೆ. ಮುಂದಿನ ಹಣಕಾಸು ವರ್ಷದಲ್ಲಿ ಹಣದುಬ್ಬರದ ಪ್ರಮಾಣವು 5.3% ರಷ್ಟು ಇರಲಿದೆ ಎಂದು ಅಂದಾಜು ಮಾಡಲಾಗಿದೆ.
* ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಹಾಗೂ ಕಾರ್ಮಿಕರ ಶೋಷಣೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಬದ್ಧವಾಗಿದೆ. 2021 ಫೆ.09 ರಿಂದ ಪ್ರತಿ ಸಾಲಿನಲ್ಲೂ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ, ಪೂರಕ ಕ್ರಮಗಳನ್ನು ವಹಿಸಲಾಗುತ್ತದೆ. * 07/02/2022 ರಿಂದ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಜೀತ ವಿಮುಕ್ತರಿಗೆ ನೀಡುವ ತುರ್ತು ಪರಿಹಾರ ನಿಧಿಯನ್ನು ರೂ.20,000/- ದಿಂದ ರೂ.30,000/- ಕ್ಕೆ ಪರಿಷ್ಕರಿಸಿದೆ.* 26/05/2022 ರಂದು ಜೀತ ಕಾರ್ಮಿಕರ ಪುನರ್ವಸತಿ ಯೋಜನೆ ಹಾಗೂ ಜೀತ ಕಾರ್ಮಿಕ ಪದ್ಧತಿ(ರದ್ದತಿ) ಕಾಯ್ದೆ 1976 ರಡಿ ಅಪರಾಧಿಗಳಿಗೆ ಶಿಕ್ಷೆ ನೀಡುವ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರವನ್ನು ನಡೆಸಲಾಗಿದ್ದು, ಮಾದರಿ ಕಾರ್ಯ ಗೊಳಿಸಲಾಗಿದೆ. ವಿಧಾನವನ್ನು ಬಿಡುಗಡೆ* ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರಡಿ ಅನುಚ್ಛೇದ 58A ರಡಿ ಗ್ರಾಮ ಪಂಚಾಯಿತಿ ಪ್ರಕಾರ್ಯಗಳ ಅನುಸಾರ ಕಾರ್ಮಿಕರು ಕಂಡು ಬಂದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಯು ಅದನ್ನು ಉಪವಿಭಾಗಾಧಿಕಾರಿಗಳಿಗೆ ನಿಗದಿತ ನಮೂನೆಯಲ್ಲಿ ವರದಿ ಮಾಡತಕ್ಕದ್ದು.* ಜೀತ ವಿಮುಕ್ತರ…