Author: Web Desk

 ಪ್ರತಿ ವರ್ಷ ಸೆಪ್ಟೆಂಬರ್ 25 ರಂದು ವಿಶ್ವ ಫಾರ್ಮಾಸಿಸ್ಟ್ ದಿನವನ್ನು ಆಚರಿಸಲಾಗುತ್ತದೆ. ಆರೋಗ್ಯ ವ್ಯವಸ್ಥೆಯಲ್ಲಿ ಔಷಧಿಕಾರರು ವಹಿಸುವ ನಿರ್ಣಾಯಕ ಪಾತ್ರವನ್ನು ಅಂಗೀಕರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಔಷಧಿಕಾರರ ದಿನದ 2024 ರ ವಿಷಯವು “ಔಷಧಿಕಾರರು: ಜಾಗತಿಕ ಆರೋಗ್ಯ ಅಗತ್ಯಗಳನ್ನು ಪೂರೈಸುವುದು”. ವಿಶ್ವ ಔಷಧಿಕಾರರ ದಿನವನ್ನು ಮೊದಲ ಬಾರಿಗೆ 2009 ರಲ್ಲಿ ಆಚರಿಸಲಾಯಿತು. 2000 ನೇ ಇಸವಿಯಲ್ಲಿ ಇಸ್ತಾನ್‌ಬುಲ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಇಂಟರ್‌ನ್ಯಾಷನಲ್ ಫಾರ್ಮಾಸ್ಯುಟಿಕಲ್ ಫೆಡರೇಶನ್ ಈ ದಿನವನ್ನು ಆಚರಿಸುವ ಬೇಡಿಕೆಯನ್ನು ಮುಂದಿಟ್ಟಿತ್ತು. ಔಷಧಿಗಳ ಸುರಕ್ಷಿತ ಮತ್ತು ಪರಿಣಾಮಕಾರಿ ಬಳಕೆಯನ್ನು ಖಾತರಿಪಡಿಸುವ ನಿರ್ಣಾಯಕ ಸೇವೆಗಳನ್ನು ನೀಡುವುದರಿಂದ ಔಷಧಿಕಾರರನ್ನು ಆರೋಗ್ಯ ಉದ್ಯಮದ ಅಸಾಧಾರಣ ಹೀರೋಗಳು ಎಂದು ಕರೆಯಲಾಗುತ್ತದೆ.  2009 ರ ಎಫ್‌ಐಪಿ ರೆಸಲ್ಯೂಶನ್‌ನಿಂದ ಪ್ರಾರಂಭಿಸಲ್ಪಟ್ಟ ಈ ದಿನವು ಔಷಧಿ ಸುರಕ್ಷತೆ ಮತ್ತು ರೋಗಿಗಳ ಆರೈಕೆಯನ್ನು ಹೈಲೈಟ್ ಮಾಡುವ ವಿವಿಧ ಅಭಿಯಾನಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೂಲಕ ಅಂತರಾಷ್ಟ್ರೀಯ ಆರೋಗ್ಯಕ್ಕೆ ಔಷಧಿಕಾರರ ಕೊಡುಗೆಗಳ ಬಗ್ಗೆ, ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. 1912 ರಲ್ಲಿ ಎಫ್‌ಐಪಿ…

Read More

ಲಾಪತಾ ಲೇಡೀಸ್’ ಚಿತ್ರದ ನಂತರ ಇದೀಗ ಬಾಲಿವುಡ್ ನಟ ರಣದೀಪ್ ಹೂಡಾ ನಟಿಸಿ, ನಿರ್ದೇಶಿಸಿರುವ ‘ಸಾವರ್ಕರ್’ ಚಿತ್ರ 2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಅಧಿಕೃತ ಪ್ರವೇಶ ಪಡೆದಿದೆ. ಹಿಂದುತ್ತವಾದಿ ಸಾವರ್ಕರ್ ಜೀವನಗಾಥೆಯನ್ನು ಹೊಂದಿದ ಈ ಸಿನಿಮಾದಲ್ಲಿ ರಣ್ ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದರು. ಮಾರ್ಚ 2024ರಲ್ಲಿ ಹಿಂದಿ ಹಾಗೂ ಮಾರಾಠಿಯಲ್ಲಿ ತೆರೆಕಂಡಿತ್ತು. ನಟ ರಣ್ ದೀಪ್ ಹೂಡಾ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದ್ದು, ಚಿತ್ರದಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಅಮಿತ್ ಸಿಯಾಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಸಂತಸ ಹಂಚಿಕೊಂಡಿರುವ ಚಿತ್ರತಂಡ ಪೋಸ್ಟರ್ ವೊಂದನ್ನು ಹಂಚಿಕೊಂಡಿದೆ. ‘ನಮ್ಮ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಆಸ್ಕರ್ ಪ್ರಶಸ್ತಿಗೆ ಅಧಿಕೃತ ಪ್ರವೇಶ ಪಡೆದಿದೆ. ಚಿತ್ರವನ್ನು ಗುರುತಿಸಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಚಲನಚಿತ್ರ ಫೆಡರೇಷನ್ ಗೆ ಧನ್ಯವಾದಗಳು. ಇದೊಂದು ಅಧ್ಬುತ ಪ್ರಯಾಣವಾಗಿದ್ದು, ಈ ಪ್ರಯಾಣದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ತಿಳಿಸಿದೆ.

Read More

ಕಿರಣ್ ರಾವ್ ನಿರ್ದೇಶನದ ಹಿಂದಿ ಸಿನಿಮಾ ‘ಲಾಪತಾ ಲೇಡೀಸ್’ 2025ರ ಆಸ್ಕರ್ ಪ್ರಶಸ್ತಿಗೆ ಭಾರತದ ಅಧಿಕೃತ ಪ್ರವೇಶವಾಗಿ ಆಯ್ಕೆಯಾಗಿದೆ.  ‘ಅತ್ಯುತ್ತಮ ವಿದೇಶಿ ಸಿನಿಮಾ’ ವಿಭಾಗದ ಅಕಾಡೆಮಿ ಪ್ರಶಸ್ತಿಗಾಗಿ ವಾರ್ಷಿಕವಾಗಿ ಭಾರತೀಯ ಅಧಿಕೃತ ಪ್ರವೇಶವನ್ನ ಆಯ್ಕೆ ಮಾಡುವ ಉನ್ನತ ಸಂಸ್ಥೆಯಾದ ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಕಡೆಯಿಂದ (ಸೆಪ್ಟೆಂಬರ್ 23)ರಂದು ಅಧಿಕೃತ ಘೋಷಣೆಯಾಗಿದೆ. ಆಸ್ಕರ್ ಅವಾರ್ಡ್ಸ್‌ಗೆ ಭಾರತದಿಂದ ‘ಲಾಪತಾ ಲೇಡೀಸ್’ ರೇಸ್‌ಗೆ ಇಳಿದಿದೆ. ಕೇವಲ ನಾಲ್ಕು ಕೋಟಿ ರೂಪಾಯಿಗಳಲ್ಲಿ ನಿರ್ಮಿಸಲಾದ ಬಾಲಿವುಡ್​ನ ಲಾ ಪತಾ ಲೇಡೀಸ್​  ಹಲವು ದಾಖಲೆಗಳನ್ನು ಇದಾಗಲೇ ಬರೆದಿದೆ. ನೂರಾರು ಕೋಟಿ ಬಜೆಟ್​ನಲ್ಲಿ ನಿರ್ಮಿಸಿ, ಕ್ರೌರ್ಯವನ್ನು ವಿಜೃಂಭಿಸುವ ಜೊತೆಗೆ ಬ್ಲಾಕ್​ಬಸ್ಟರ್​ ಎಂದೂ ಸಾಬೀತಾಗಿರೋ ಅನಿಮಲ್​ ಚಿತ್ರದ ದಾಖಲೆಯನ್ನು ಲಾಪತಾ ಲೇಡೀಸ್​ ಮುರಿದು ಹಾಕಿತ್ತು.  ಇದೀಗ ಈ ಚಲಚಿತ್ರವು ಆಸ್ಕರ್​ ಅಂಗಳಕ್ಕೆ ಕಾಲಿಟ್ಟಿದೆ. ಸಿನಿಮಾಕ್ಕೆ ನಾಲ್ಕು ಕೋಟಿ ಬಜೆಟ್​ನ ಈ ಸಿನಿಮಾ ಚಿತ್ರಮಂದಿರದಲ್ಲಿ 21 ಕೋಟಿ ಗಳಿಸಿತ್ತು. ಕೊನೆಗೆ ನೆಟ್​ಫ್ಲಿಕ್ಸ್​ನಲ್ಲಿಯೂ ಇದು ದಾಖಲೆ ಬರೆದಿದ್ದು, ಈಗ ಆಸ್ಕರ್​ ಅಂಗಳಕ್ಕೆ ಹೋಗಿದೆ.…

Read More

ಪ್ರತಿ ವರ್ಷ ಸೆಪ್ಟೆಂಬರ್ 23 ರಂದು ಸಂಕೇತ ಭಾಷೆಯ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕಿವುಡರು ಮತ್ತು ಸಂಕೇತ ಭಾಷೆಯನ್ನು ಬಳಸುವ ಇತರ ಜನರ ಭಾಷಾ ಗುರುತನ್ನು ರಕ್ಷಿಸಲು ಅಂತರರಾಷ್ಟ್ರೀಯ ಸಂಜ್ಞಾ ಭಾಷೆಗಳ ದಿನವನ್ನು ಆಚರಿಸಲಾಗುತ್ತದೆ.  ಈ ವರ್ಷದ ಅಂತರಾಷ್ಟ್ರೀಯ ಸಂಕೇತ ಭಾಷೆಯ ದಿನದ 2024 ರ ಥೀಮ್ “ಸೈನ್ ಲ್ಯಾಂಗ್ವೇಜ್ ರೈಟ್ಸ್ ಗಾಗಿ ಸೈನ್ ಆಫ್ ಮಾಡಿ” ಎಂಬುದು ಥೀಮ್ ಆಗಿದೆ. ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಈ ನಿರ್ದಿಷ್ಟ ದಿನವನ್ನು ಅಂತರಾಷ್ಟ್ರೀಯ ಸಂಕೇತ ಭಾಷೆಗಳ ದಿನವನ್ನಾಗಿ ಸ್ಮರಿಸಲು ನಿರ್ಧರಿಸಿತು.’ವರ್ಲ್ಡ್ ಫೆಡರೇಷನ್ ಆಫ್ ದಿ ಡೆಫ್’ (WFD) ಕಿವುಡ ಜನರ 135 ರಾಷ್ಟ್ರೀಯ ಸಂಘಗಳ ಒಕ್ಕೂಟವಾಗಿದ್ದು,  ಫೆಡರೇಶನ್ ಪ್ರಪಂಚದಾದ್ಯಂತ ಸುಮಾರು 70 ಮಿಲಿಯನ್ ಕಿವುಡ ಜನರನ್ನು ಪ್ರತಿನಿಧಿಸುತ್ತದೆ. ಕಿವಿ ಕೇಳದಿರುವವರ ಅಂತರರಾಷ್ಟ್ರೀಯ ವಾರದ ಭಾಗವಾಗಿ 2018 ರಲ್ಲಿ ಮೊದಲ ಅಂತರರಾಷ್ಟ್ರೀಯ ಸಂಕೇತ ಭಾಷೆಯ ದಿನವನ್ನು ಆಚರಿಸಲಾಗಿದ್ದು, ಇದು ಸೆಪ್ಟೆಂಬರ್ 1958 ರಲ್ಲಿ ಮೊದಲು ಆಚರಿಸಲಾಯಿತ್ತು. ಕಿವಿ ಕೇಳದವರು ತಮ್ಮ…

Read More

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈಗಾಗಲೇ ಅಧಿಸೂಚಿಸಲಾದ ಗ್ರಾಮ ಆಡಳಿತ ಅಧಿಕಾರಿ (Village Administrative Officer) 1,000 ಹುದ್ದೆಗಳ ನೇಮಕಾತಿಗೆ ಮತ್ತು ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿನ 76 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಕಡ್ಡಾಯ ಕನ್ನಡ ಪರೀಕ್ಷೆಯು ದಿನಾಂಕ 29 ಸೆಪ್ಟೆಂಬರ್ 2024ರ ರಂದು ನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು Download ಮಾಡಿಕೊಳ್ಳಬಹುದಾಗಿದೆ.

Read More
Job

ಕರ್ನಾಟಕ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಒಟ್ಟು 945 (ಹೈದ್ರಾಬಾದ್-ಕರ್ನಾಟಕ ವೃಂದ 273 ಮತ್ತು ಉಳಿಕೆ ಮೂಲ ವೃಂದ – 672) ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ನೇಮಕಾತಿNo. of posts:  945 Application Start Date: 7 ಅಕ್ಟೋಬರ್ 2024 Application End Date: 7 ನವೆಂಬರ್ 2024 Work Location: ಕರ್ನಾಟಕ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಹುದ್ದೆಗಳ ವಿವರ : 945ಕೃಷಿ ಅಧಿಕಾರಿಗಳು : 128 ಹುದ್ದೆಗಳುಸಹಾಯಕ ಕೃಷಿ ಅಧಿಕಾರಿಗಳು : 817 ಹುದ್ದೆಗಳು Qualification: ಅಭ್ಯರ್ಥಿಗಳು ಕೃಷಿಯಲ್ಲಿ B.Sc/ B.TECH ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Fee: * ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- * ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- * ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- * SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು…

Read More

ಪ್ರತಿ ವರ್ಷ ಸೆಪ್ಟೆಂಬರ್ 21 ರಂದು ಪ್ರಪಂಚದಾದ್ಯಂತ ಅಂತಾರಾಷ್ಟ್ರೀಯ ಶಾಂತಿ ದಿನವನ್ನು ಆಚರಿಸಲಾಗುತ್ತದೆ. UN ಜನರಲ್ ಅಸೆಂಬ್ಲಿ ಇದನ್ನು 24 ಗಂಟೆಗಳ ಅಹಿಂಸೆ ಮತ್ತು ಕದನ ವಿರಾಮವನ್ನು ಆಚರಿಸುವ ಮೂಲಕ ಶಾಂತಿಯ ಆದರ್ಶಗಳನ್ನು ಬಲಪಡಿಸಲು ಮೀಸಲಾಗಿರುವ ದಿನವೆಂದು ಘೋಷಿಸಿದೆ.ಅಂತಾರಾಷ್ಟ್ರೀಯ ಶಾಂತಿ ದಿನದ 2024 ರ ಥೀಮ್ ” ಶಾಂತಿಯ ಸಂಸ್ಕೃತಿಯನ್ನು ಬೆಳೆಸುವುದು”.1981ರಿಂದ ಈ ದಿನವನ್ನು ಆಚರಿಸಲಾಗುತ್ತಿದೆ. ಎರಡು ದಶಕಗಳ ಬಳಿಕ 2001ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಇದನ್ನು ಅಹಿಂಸೆಯ ಕಾಲವೆಂದು ಘೋಷಿಸಲು ನಿರ್ಧರಿಸಿತು. ಅಂದಿನಿಂದ ಗಡಿಯ ಎರಡೂ ಬದಿಗಳಲ್ಲಿರುವ ರಾಷ್ಟ್ರಗಳು ಅಹಿಂಸೆ ಮತ್ತು ಕದನ ವಿರಾಮದ ಅಭ್ಯಾಸಗಳನ್ನು ಮಾಡುವುದನ್ನು ಒಂದು ಆಚರಣೆಯಾಗಿ ಪ್ರಾರಂಭಿಸಿದವು. ನ್ಯೂಯಾರ್ಕ್ ನಗರದ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಪ್ರತಿವರ್ಷ ಸೆಪ್ಟೆಂಬರ್ 21ರಂದು ಬೆಳಗ್ಗೆ 9ಗಂಟೆಗೆ ಶಾಂತಿ ಉದ್ಯಾನದಲ್ಲಿ ಸಾಮಾನ್ಯಸಭೆಯ ಪ್ರಧಾನ ಕಾರ್ಯದರ್ಶಿ ಸಾಂಪ್ರದಾಯಿಕ ಶಾಂತಿ ಬೆಲ್ (‘ಪೀಸ್ ಬೆಲ್’) ಬಾರಿಸುವುದರೊಂದಿಗೆ ಸಮಾರಂಭ ಪ್ರಾರಂಭವಾಗುತ್ತದೆ. ನಂತರ 9.30ಕ್ಕೆ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಆವರಣದಲ್ಲಿ ಈ ಆಚರಣೆ ನಡೆಯುತ್ತದೆ.  ಶಾಂತಿಯ…

Read More
Job

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 232 ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.  No. of posts: 232 Application Start Date: 20 ಸೆಪ್ಟೆಂಬರ್ 2024 Application End Date: 8 ಅಕ್ಟೋಬರ್ 2024 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.  ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-09-2024 ಕೊನೆಯ ದಿನಾಂಕ 08-10-2024  Qualification: ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ Diploma ಪದವಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. Fee: * ಅರ್ಜಿ ಶುಲ್ಕವಾಗಿ ರೂ.200/- ಪಾವತಿಸಬೇಕು. * SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ…

Read More

ಕೇಂದ್ರ ಶಿಕ್ಷಣ ಮಂಡಳಿಯ ಯಾವುದೇ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಗೆ (CTET)ಇದೀಗ ಅರ್ಜಿ ಆಹ್ವಾನಿಸಲಾಗಿದೆ. * ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2024 ಕ್ಕೆ ನಿಗದಿಪಡಿಸಿದ ಪರೀಕ್ಷಾ ಶುಲ್ಕದ ವಿವರ ಈ ಕೆಳಗಿನಂತಿದೆ ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ  1000/– ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 1200/-  ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ – ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ 500/– ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 600/- * ಪರೀಕ್ಷಯು 01 ಡಿಸೆಂಬರ್ 2024 ರಂದು ನಡೆಯಲಿದೆ.* ಈ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಸೂಚನೆಯಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು. Application Start Date: 17 ಸೆಪ್ಟೆಂಬರ್…

Read More

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಕರ್ನಾಟಕ ಹಜ್ ಭವನ, ಬೆಂಗಳೂರು ಇಲ್ಲಿ ಐಎಎಸ್/ ಕೆಎಎಸ್ ಪರೀಕ್ಷೆಗಳಿಗೆ ವಸತಿ ಸಹಿತ ಉಚಿತ ತರಬೇತಿ ನೀಡಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಳೆದ ಜುಲೈನಲ್ಲಿ ಅಧಿಸೂಚನೇ ಹೊರಡಿಸಿ ಅರ್ಜಿ ಆಹ್ವಾನಿಸಿತ್ತು. ಇದೀಗ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸುವ ಕೊನೇ ದಿನಾಂಕವನ್ನು ವಿಸ್ತರಣೆ ಮಾಡಿದ್ದು ಅರ್ಜಿ ಸಲ್ಲಿಸಲು ಸೆ.20 ವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಲಭ್ಯ ಸೀಟುಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, ಆ ಮೂಲಕ ಆಯ್ಕೆ ಮಾಡಲಾಗುವುದು. – ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ https://sevasindhu.karnataka.gov.in/Sevasindhu/Departmentservices. ಸಂಪರ್ಕಿಸ ಬಹುದಾಗಿದೆ.

Read More