Author: Web Desk

ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಘಟಕದಲ್ಲಿ ಖಾಲಿ ಇರುವ 68 ಶೀಘ್ರಲಿಪಿಗಾರ, ಆದೇಶ ಜಾರಿಕಾರ ಮತ್ತು ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/03/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ: 68* ಶೀಘ್ರಲಿಪಿಗಾರ : 18*ಆದೇಶ ಜಾರಿಕಾರ : 6* ಸಿಪಾಯಿ : 44 ಪ್ರಮುಖ ದಿನಾಂಕಗಳು :- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 07/02/2023- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2023- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 07/03/2023 No. of posts: 68 Application Start Date: 7 ಫೆಬ್ರುವರಿ 2023 Application End Date: 3 ಮಾರ್ಚ್ 2023 Last Date for Payment: 7 ಮಾರ್ಚ್ 2023 Work Location: ಬೆಳಗಾವಿ ಜಿಲ್ಲಾ Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು * ಶೀಘ್ರಲಿಪಿಗಾರ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು…

Read More

* ಟರ್ಕಿ ದೇಶದ ಆಗ್ನೇಯ ಭಾಗದ ನೆರೆಯ ಸಿರಿಯಾದ ಉತ್ತರ ಭಾಗದಲ್ಲಿ ಫೆ.06 ರಂದು ನಸುಕಿನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದಿಂದ 2300 ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. 9 ಸಾವಿರಕ್ಕೂ ಹೆಚ್ಚು ಜನರು ಗಾಯಕೊಂಡಿದ್ದಾರೆ. ಸಾವಿರಾರು  ಕಟ್ಟಡಗಳು, ಮನೆಗಳು ನೆಲಸಮವಾಗಿವೆ. * ಟರ್ಕಿಯ ಆಗ್ನೇಯ ಪ್ರಾಂತ್ಯದ ಗಾಝಿಯಾನ್ ಟೆಪ್ ಪಟ್ಟಣದ ಉತ್ತರಕ್ಕೆ 18 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವಾಗಿದೆ. ಸಿರಿಯಾದಲ್ಲಿ ಎರಡು ದಶಕಗಳ ಅಂತರ್ ಯುದ್ಧದ ಪರಿಣಾಮ ಗಡಿಯ ಎರಡೂ ಬದಿಗಳಲ್ಲಿ ನೆಲೆಕಂಡುಕೊಂಡಿದ್ದ ವಲಸಿಗರ ಜನವಸತಿ ಪ್ರದೇಶಗಳು ಕಂಪನದ ಪರಿಣಾಮದಿಂದ ಈ ರೀತಿಯಾಗಿ ನೆಲಸಮವಾಗಿವೆ.* ಸಿರಿಯಾದ ಅಲೆಪ್ಪೊ ಮತ್ತು ಹಮಾದ್ ನಗರಗಳಿಂದ ಹಿಡಿದು ಟರ್ಕಿಯ ದೀಯೆರ್ ಬಕೀರ್ ವರೆಗೆ ಈಶಾನ್ಯಕ್ಕೆ 330 ಕಿ.ಮೀ ಗಿಂತಲೂ ಹೆಚ್ಚು ವಿಸ್ತಾರದ ಪ್ರದೇಶದಲ್ಲಿ ಕಟ್ಟಡಗಳು ಕುಸಿದಿವೆ. 

Read More

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22/01/2023ರಂದು ನಡೆಸಿದ ಪೌರಾಡಳಿತ ನಿರ್ದೇಶನಾಲಯದಲ್ಲಿನ ವಿವಿಧ ಗ್ರೂಪ -ಸಿ ಹುದ್ದೆಗಳ ಹಾಗೂ ನಗರ ಮತ್ತು ಗ್ರಾಮಾಂತರ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಹಾಗೂ ಅಂತಿಮ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Read More

* ಬಿಹಾರದ ನಳಂದಾ ವಿಶ್ವವಿದ್ಯಾಲಯದ ಸಮೀಪದಲ್ಲಿ ಕೊಳವೊಂದರ ಹೂಳು ತೆಗೆಯುವ ಸಂದರ್ಭದಲ್ಲಿ ಸುಮಾರು 1200 ವರ್ಷಗಳಷ್ಟು ಹಳೆಯ ಎರಡು ಶಿಲಾ ವಿಗ್ರಹಗಳು ಪತ್ತೆಯಾಗಿವೆ ಎಂದು ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಯಿಂದ ತಿಳಿದು ಬಂದಿದೆ. * ಜಾಗತಿಕ ಪಾರಂಪರಿಕ ತಾಣವಾದ ಪುರಾತನ ನಳಂದಾ ಮಹಾವೀರದಿಂದ ಸುಮಾರು 88 ಕಿಮೀ ದೂರದಲ್ಲಿನ ಸಾರ್ಲಿಚಾಕ್ ಗ್ರಾಮದಲ್ಲಿರುವ ತಾರ್ಸಿನ್ಹ್ ಕೊಳದಲ್ಲಿ ಈ ವಾರ ಸ್ವಚ್ಛತಾ ಕಾರ್ಯ ನಡೆಯುವಾಗ ವಿಗ್ರಹಗಳು ಪತ್ತೆಯಾಗಿವೆ. 

Read More

* ಪಾಕಿಸ್ತಾನದ ಮಾಜಿ ಅದ್ಯಕ್ಷ, ಮಾಜಿ ಸೇನಾ ಮುಖ್ಯಸ್ಥ ಜನರಲ್ 1999ರ ಕಾರ್ಗಿಲ್ ಯುದ್ಧದ ವಾಸ್ತುಶಿಲ್ಪಿ 79 ವರ್ಷದ ಪರ್ವೇಜ್ ಮುಷರಫ್ ಅವರು ಫೆ.05 ರಂದು ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಷರಫ್ ಅವರು 1943ರ ಆಗಸ್ಟ್ 11 ರಂದು ದೆಹಲಿಯಲ್ಲಿ ಜನಿಸಿದರು.* 1964 ರಲ್ಲಿ ಪಾಕಿಸ್ತಾನದ ಸೇನೆಗೆ ಸೇರಿದರು ಮತ್ತು ಕ್ವೆಟ್ಟಾದ ಸೇನಾ ಸಿಬ್ಬಂದಿ ಮತ್ತು ಕಮಾಂಡ್ ಕಾಲೇಜಿನಲ್ಲಿ ಪದವಿಯನ್ನು ಪಡೆದಿದ್ದರು. ಮುಷರಫ್ ರವರು 1999 ರಿಂದ 2008 ರವರೆಗೆ ಪಾಕಿಸ್ತಾನವನ್ನು ಆಳ್ವಿಕೆ ಮಾಡಿದ್ದಾರೆ ಎನ್ನಲಾಗಿದೆ.* ಸೇನಾ ಮುಖ್ಯಸ್ಥರಾಗಿದ್ದ ಅವರು 1999ರಲ್ಲಿ ಸೇನಾ ಬಲ ಬಳಸಿಕೊಂಡು ಆಗಿನ ಪ್ರಧಾನಿ ನವಾಜ್ ಷರೀಫ್ ಅವರ ವಿರುದ್ಧ ರಕ್ತಪಾತರಹಿತ ದಂಗೆ ನಡೆಸಿ, ಅಧಿಕಾರವನ್ನು ಕಿತ್ತುಕೊಂಡಿದ್ದರು. ಬಳಿಕ 2001ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಭಾರತದ ವಿರುದ್ಧ ಕಾರ್ಗಿಲ್ ಯುದ್ಧವನ್ನು ಆರಂಭಿಸಿ ಮುಖಭಂಗ ಅನುಭವಿಸಿದ್ದರು

Read More

* ವಿಶ್ವ ಕ್ಯಾನ್ಸರ್ ಜಾಗೃತಿ ದಿನವನ್ನು ಪ್ರತಿ ವರ್ಷ ಫೆಬ್ರುವರಿ 4 ರಂದು ಆಚರಿಸಲಾಗುತ್ತದೆ. * ಕ್ಯಾನ್ಸರ್ ಉಂಟುಮಾಡುವ ಅಪಾಯಕಾರಿ ಅಂಶಗಳು  – ಹೆಚ್ಚಿನ ದೇಹ ವಿನ್ಯಾಸ  – ಹಣ್ಣು ಮತ್ತು ತರಕಾರಿಗಳ ಕಡಿಮೆ ಸೇವನೆ  – ದೈಹಿಕ ಚಟುವಟಿಕೆ ಕೊರತೆ  – ತಂಬಾಕು ಸೇವನೆ ಮತ್ತು ಮಧ್ಯಪಾನ  – ಹೆಪಾಟೈಟಿಸ್ ಮತ್ತು ಎಚ್.ಪಿ.ವಿ ವೈರಸ್  – ಇತರೆ ಅಂಶಗಳು : ಅಲ್ಟ್ರಾವಯಲೆಟ್ ಕಿರಣಗಳು, ನಗರಗಳಲ್ಲಿನ ವಾಯುಮಾಲಿನ್ಯ ಅಡುಗೆಗೆ ಕಟ್ಟಿಗೆ ಮತ್ತು ಬೆರಣಿ ಬಳಸುವದು.* ಜಾಗತಿಕವಾಗಿ ಸಾವಿಗೆ ಎರಡನೇ ಪ್ರಮುಖ ಕಾರಣವಾಗಿದೆ. * ಶೇಕಡಾ 70 ರಷ್ಟು ಸಾವುಗಳು ಕಡಿಮೆ ಮತ್ತು ಮಾಧ್ಯಮ ಆದಾಯದಲ್ಲಿ ದೇಶಗಳಲ್ಲಿ ಸಂಭವಿಸುತ್ತವೆ. * ಪುರುಷರಲ್ಲಿ ಕ್ಯಾನ್ಸರ್ ಗೆ ಈಡಾಗುವ ಅಂಗಗಳು ಶ್ವಾಸಕೋಶ, ಬಾಯಿ, ಹೊಟ್ಟೆ ಮತ್ತು ಅನ್ನನಾಳ * ಮಹಿಳೆಯರಲ್ಲಿ ಕ್ಯಾನ್ಸರ್ ಗೆ ಈಡಾಗುವ ಅಂಗಗಳು ಸ್ತನ ಮತ್ತು ಗರ್ಭಕಂಠ ಮತ್ತು ಅಂಡಾಶಯ. * ಕ್ಯಾನ್ಸರ್ ತಡೆಗಟ್ಟುವಿಕೆ- ಕ್ಯಾನ್ಸರ್ ಕಾರಕಗಳನ್ನು ತಡೆಯುವದು – ಎಚ್.ಪಿ.ವಿ ಮತ್ತು ಹೆಪಾಟೈಟಿಸ್ ಬಿ ಲಸಿಕೆ ಪಡೆಯುವದು- ವೈದ್ಯಕೀಯ ಕ್ಷೇತ್ರದಲ್ಲಿ ಕ್ಷ – ಕಿರಣಗಳಿಂದ ಹಾನಿಯಾಗದಂತೆ ಕ್ರಮ ವಹಿಸುವದು -…

Read More

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2022-23ನೇ ಸಾಲಿಗೆ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಯುನಿಫಾಮ್೯ ಸೇವೆಗಳಿಗೆ ಸೇರಲು ಬಯಸುವ ಪರಿಶಿಷ್ಟ ಜಾತಿ (SC) , ಪರಿಶಿಷ್ಟ ಪಂಗಡ (ST) & ಅಲ್ಪಸಂಖ್ಯಾತರ (Minority) ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-02-2023 ರೊಳಗೆ ಅರ್ಜಿ ಸಲ್ಲಿಸಬಹುದು.* ಇದರೊಂದಿಗೆ ನಿರುದ್ಯೋಗಿ ಯುವಕ ಯುವತಿಯರಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 75% ಉದ್ಯೋಗ ಖಾತರಿಯೊಂದಿಗೆ ನಾನ್ ಪ್ಯಾರಾಮೆಡಿಕಲ್ Free Coaching ಗೂ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2023 ರೊಳಗೆ ಅರ್ಜಿ ಸಲ್ಲಿಸಬಹುದು.

Read More

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL)ದಿಂದ ಕಿರಿಯ ಸಹಾಯಕರು, ಕಿರಿಯ ಅಭಿಯಂತರರು(Civil), ಕಿರಿಯ ಅಭಿಯಂತರರು(Electrical), ಸಹಾಯಕ ಅಭಿಯಂತರರು(Electrical) ಮತ್ತು ಸಹಾಯಕ ಅಭಿಯಂತರರು(Civil) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯು ಇದೀಗ ತನ್ನ ಜಾಲತಾಣದಲ್ಲಿ ತಾತ್ಕಾಲಿಕವಾಗಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಅಂಕಗಳ ಸಮೇತ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ. * ಶೇಕಡಾ 35 ಕ್ಕಿಂತ ಕಡಿಮೆ ಅಂಕಗಳಿಸಿದ ಅಭ್ಯರ್ಥಿಗಳನ್ನು ಈ ಪಟ್ಟಿಯಲ್ಲಿ ಪರಿಗಣಿಸಲಾಗುವುದಿಲ್ಲ

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ನೌಕರರ ಕ್ರೆಡಿಟ್ ಸರಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ 07/02/2023 ಕೊನೆಯ ದಿನಾಂಕವಾಗಿದೆ.  ಹುದ್ದೆಗಳ ವಿವರ: 36 Staff Supervisor : 2Accounts Supervisor : 1First Division Assistant (FDA) : 7Second Division Assistant (SDA) : 18Office Assistant : 11 No. of posts: 39 Application Start Date: 2 ಫೆಬ್ರುವರಿ 2023 Application End Date: 7 ಫೆಬ್ರುವರಿ 2023 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನೂ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC/ PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.…

Read More
Job

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ದಲ್ಲಿ ಖಾಲಿ ಇರುವ 71 ಕಾನ್ ಸ್ಟೇಬಲ್ ಮತ್ತು ಗ್ರೂಪ್ – ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/03/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. No. of posts: 71 Application Start Date: 20 ಫೆಬ್ರುವರಿ 2023 Application End Date: 21 ಮಾರ್ಚ್ 2023 Work Location: ಭಾರತದಾದ್ಯಂತ Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು. Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. SC/ST/ಮಹಿಳೆ/PwBD ಅಭ್ಯರ್ಥಿಗಳಿಗೆ…

Read More